ಹಳ್ಳಿಗೊಂದು ಸಮುದಾಯ ಭವನವಿದ್ದರೆ ರೈತರು, ಬಡವರಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ
Dec 05 2024, 12:30 AM ISTಹಸಿವು ಮುಕ್ತ, ಸಾಲಮುಕ್ತ ರೈತನಾಗಬೇಕು ಎಂಬುದು ತನ್ನ ನಿಲುವು. ಹೆಣ್ಣು ಮಕ್ಕಳು ನೆಮ್ಮದಿಯಿಂದ ಕುಟುಂಬ ನೋಡಿಕೊಳ್ಳಲಿ, ಸಬಲೀಕರಣವಾಗಲಿ. ಪುರುಷರಂತೆ ಸರಿಸಮಾನವಾಗಿ ನಿಲ್ಲಲಿ ಎಂದು ಪಂಚಭಾಗ್ಯ ಕೊಟ್ಟಿದ್ದೇನೆ. ಗ್ರಾಮ ಎಂದರೆ ನನಗೆ ಬಲು ಪ್ರೀತಿ. ಅಲ್ಪಸ್ವಲ್ಪಅನುದಾನ ನೀಡಿರುವೆ. ಎಲ್ಲರೂ ಕ್ರಿಯಾಶೀಲರಾಗಿ ಗ್ರಾಮಾಭಿವೃದ್ಧಿಗೆ ಶ್ರಮಿಸಬೇಕು.