ಡಿ.2 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ
Nov 20 2024, 12:32 AM ISTತುಮಕೂರುಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.