ಸಿಎಂ ವಿರುದ್ಧ ರಾಜ್ಯಪಾಲರದ್ದು ಆತುರದ ತೀರ್ಮಾನ: ಜಿಪಂ ಮಾಜಿ ಸದಸ್ಯ ಆರ್. ಬಾಲರಾಜು
Aug 31 2024, 01:38 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶ ನೀಡಿರುವುದು ಆತುರದ ನಿರ್ಧಾರವಾಗಿದ್ದು, ಮತ್ತೊಂದು ಬಾರಿ ಈ ವಿಚಾರದ ಬಗ್ಗೆ ಪರಿಶೀಲನೆ ಮಾಡಬೇಕಾಗಿತ್ತು ಎಂದು ಜಿಪಂ ಮಾಜಿ ಸದಸ್ಯ ಆರ್.ಬಾಲರಾಜು ತಿಳಿಸಿದರು.ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.