ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಧಿಕಾರಿಗಳು ನಾವೇ ಮಾಸ್ಟರ್ ಎಂದು ಮೆರೆಯಬೇಡಿ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
Jun 22 2024, 12:51 AM IST
ಜಿಲ್ಲೆಗೆ ಜಿಲ್ಲಾಧಿಕಾರಿಯೇ ಮನೆಯ ಯಜಮಾನ. ವಾರಕ್ಕೊಮ್ಮೆ ಅಹವಾಲು ಸ್ವೀಕರಿಸಬೇಕು.
ವಿಜಯನಗರ ಡಿಡಿಪಿಐ ಅಮಾನತು, ಜಿಪಂ ಸಿಇಒಗೆ ನೋಟಿಸ್: ಸಿಎಂ ಸಿದ್ದರಾಮಯ್ಯ
Jun 22 2024, 12:50 AM IST
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಭಾರೀ ಪ್ರಮಾಣದಲ್ಲಿ ಕುಸಿದಿದೆ.
ವಿಜಯನಗರಕ್ಕೆ ಡಿಎಂಎಫ್ ಅನುದಾನ ಅಬಾಧಿತ: ಸಿಎಂ ಸಿದ್ದರಾಮಯ್ಯ
Jun 22 2024, 12:49 AM IST
ನ್ಯಾಯಯುತವಾಗಿ ಜಿಲ್ಲೆಗೆ ಡಿಎಂಎಫ್ ಅನುದಾನ ದೊರೆಯಬೇಕು. ಕೂಡಲೇ ಮುಖ್ಯಮಂತ್ರಿ ಕ್ರಮ ವಹಿಸಬೇಕು.
ಆರ್ಥಿಕ ವ್ಯವಸ್ಥೆ ಹಾಳು ಮಾಡಿರುವ ಸಿಎಂ-ಸಂಸದ ಬೊಮ್ಮಾಯಿ ಆರೋಪ
Jun 22 2024, 12:46 AM IST
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ಸಿಎಂ ವಿಫಲವಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.
ಲವಲವಿಕೆಯಿಂದ ಯೋಗಾಸನ ಮಾಡಿದ ಸಿಎಂ ಸಿದ್ದರಾಮಯ್ಯ
Jun 22 2024, 12:45 AM IST
ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ವಿವಿಧ ಶಾಲೆಗಳ ಮಕ್ಕಳು ಸಾರ್ವಜನಿಕರು ಹಾಗೂ ಪಾಲ್ಗೊಂಡಿದ್ದ ಜನಸ್ತೋಮಕ್ಕೆ ಯೋಗದ ವಿವಿಧ ಆಸನಗಳ ಅಭ್ಯಾಸ ಮಾಡಿಸಿದರು.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಜಯನಗರ ಕೆಡಿಪಿ ಸಭೆ
Jun 21 2024, 01:08 AM IST
ಬೆಳಿಗ್ಗೆ 10 ಗಂಟೆಗೆ ಬಳ್ಳಾರಿ ಜಿಲ್ಲೆಯ ತೋರಣಗಲ್‌ನಿಂದ ನಿರ್ಗಮಿಸಿ ರಸ್ತೆಯ ಮೂಲಕ ಬೆಳಗ್ಗೆ 10.25ಕ್ಕೆ ಹೊಸಪೇಟೆಗೆ ಆಗಮಿಸುವರು.
ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಇಲ್ಲ-ಸಿಎಂ
Jun 21 2024, 01:06 AM IST
ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಸ್ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಹಗಲು ಲೂಟಿಗೆ ಇಳಿದ ಸಿಎಂ-ಡಿಸಿಎಂ: ಮಾಜಿ ಶಾಸಕ ಬಸವರಾಜ ದಢೇಸ್ಗೂರು ಆರೋಪ
Jun 21 2024, 01:04 AM IST
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರತಿಕೃತಿ ದಹನ ಮಾಡಿದರು.
ಮಕ್ಕಳಲ್ಲಿ ವೈಚಾರಿಕ ಮನೋಭಾವ ಬೆಳೆಸಿ: ಸಿಎಂ
Jun 20 2024, 01:05 AM IST
ವಸಂತನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪ್ರತಿಭಾ ಪುಸ್ಕಾರ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹೊಸಪೇಟೆಗೆ ಸಕ್ಕರೆ ಕಾರ್ಖಾನೆ ಕೊಡ್ತಾರಾ ಸಿಎಂ ಸಿದ್ದರಾಮಯ್ಯ?
Jun 20 2024, 01:01 AM IST
ಸಿಎಂ ಸಿದ್ದರಾಮಯ್ಯ ಜೂ.೨೧ರಂದು ಕೆಡಿಪಿ ಸಭೆ ನಡೆಸಲು ವಿಜಯನಗರ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
< previous
1
...
97
98
99
100
101
102
103
104
105
...
161
next >
More Trending News
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ