ಚುನಾವಣೆ ಅಂತ್ಯ ಬೆನ್ನಲ್ಲೇ ಆಡಳಿತಕ್ಕೆ ಸಿಎಂ ಚುರುಕು
Jun 12 2024, 12:40 AM ISTಲೋಕಸಭೆ ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ್ದಾರೆ ಹಾಗೂ ತೆರಿಗೆ, ರಾಜಸ್ವ ಸಂಗ್ರಹ ಹೆಚ್ಚಳ, ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.