ಒಳಮೀಸಲಾತಿ ಜಾರಿಗೊಳಿಸುವಂತೆ ಸಿಎಂ, ರಾಜ್ಯಪಾಲರಿಗೆ ಮನವಿ
Oct 17 2024, 12:07 AM ISTಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮೂಲಕ ಮುಖ್ಯಮಂತ್ರಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.