• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ನೂತನ ಮುಖ್ಯಮಂತ್ರಿ ಆತಿಶಿಯನ್ನು ಸಿಎಂ ನಿವಾಸದಿಂದ ಹೊರಕಳಿಸಿದ ಪಿಡಬ್ಲುಡಿ ಇಲಾಖೆ!

Oct 10 2024, 02:16 AM IST
ದಿಲ್ಲಿ ಸಿಎಂ ಹುದ್ದೆ ಬಿಟ್ಟ ನಂತರ ಆಪ್‌ ನೇತಾರ ಅರವಿಂದ ಕೇಜ್ರಿವಾಲ್‌ ಅವರು ತೆರವು ಮಾಡಿದ್ದ ಫ್ಲಾಗ್‌ಸ್ಟಾಫ್‌ ರಸ್ತೆಯ ಸಿಎಂ ಅಧಿಕೃತ ನಿವಾಸಕ್ಕೆ 2 ದಿನದ ಹಿಂದೆ ಸ್ಥಳಾಂತರಗೊಂಡಿದ್ದ ನೂತನ ಮುಖ್ಯಮಂತ್ರಿ ಆತಿಶಿಗೆ ಆಘಾತವಾಗಿದೆ.

ಕಾಂಗ್ರೆಸ್ಸಿನಲ್ಲಿಯೇ ಸಿಎಂ ಸ್ಥಾನಕ್ಕಾಗಿ ಪೈಪೋಟಿ

Oct 09 2024, 01:49 AM IST
ಅಲ್ಪಸಂಖ್ಯಾತ ಮತ್ತು ದಲಿತರನ್ನು ಕೇವಲ ಮತ ಬ್ಯಾಂಕ್ ಆಗಿ ಕಾಂಗ್ರೆಸ್ ಪರಿಗಣಿಸುತ್ತಲೇ ಬಂದಿದೆ

ಕಾಂಗ್ರೆಸ್‌, ಎನ್‌ಸಿಪಿ ಸಿಎಂ ಅಭ್ಯರ್ಥಿಗೆ ಬೆಂಬಲ: ಉದ್ಧವ್‌

Oct 09 2024, 01:47 AM IST
ಮಹಾರಾಷ್ಟ್ರ ಉಳಿಯುವಿಕೆಗಾಗಿ ರಾಜ್ಯ ವಿಧಾನಸಭಾ ಚುನಾವಣೆಗೆ ಮೈತ್ರಿಕೂಟ ಕಾಂಗ್ರೆಸ್‌, ಎನ್‌ಸಿಪಿಯ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಗೆ ತಾವು ಬೆಂಬಲಿಸುತ್ತೇವೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಮಂಗಳವಾರ ಹೇಳಿದ್ದಾರೆ.

ಪಂಚಾಯತ್‌ರಾಜ್‌ ಇಲಾಖೆ ಆಡಳಿತ ಸ್ಥಗಿತ: ಸಿಎಂ ಮಧ್ಯಪ್ರವೇಶಕ್ಕೆ ಕೋಟ ಒತ್ತಾಯ

Oct 09 2024, 01:41 AM IST
ರಾಜ್ಯದಲ್ಲಿ ಸುಮಾರು 6,000 ಗ್ರಾ.ಪಂ.ಗಳಲ್ಲಿ ಸಿಬ್ಬಂದಿ ಮುಷ್ಕದಿಂದ ಆಡಳಿತ ವ್ಯವಸ್ಥೆ ಸ್ಥಗಿತ ಆಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಮಧ್ಯಪ್ರವೇಶಿಸಿ, ಗ್ರಾಮೀಣಾಭಿವೃದ್ಧಿ ಸಚಿವರು ಮತ್ತು ಮುಷ್ಕರನಿರತರನ್ನು ಕರೆದು ಸಮಸ್ಯೆ ಬಗೆಹರಿಸಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ಯಾವ ಚರ್ಚೆ ನಡೆದಿಲ್ಲ ಎಂದಿದ್ಯಾಕೆ ಬೈರೇಗೌಡ?

Oct 09 2024, 01:35 AM IST
ಶಾಸಕರು, ಹೈಕಮಾಂಡ್‌ ನಾಯಕರು ಸಿಎಂ ಸಿದ್ದರಾಮಯ್ಯ ಪರ ಇದ್ದೇವೆ ಎಂದು ಸ್ಪಷ್ಟಪಡಿಸಿದ ಸಚಿವ ಕೃಷ್ಣ ಬೈರೇಗೌಡ

ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿಲ್ಲ: ಚಲುವರಾಯಸ್ವಾಮಿ

Oct 09 2024, 01:32 AM IST
ಎಐಸಿಸಿ ಅಧ್ಯಕ್ಷರಾಗಲಿ, ಕೆಪಿಸಿಸಿ ಅಧ್ಯಕ್ಷರಾಗಲಿ ಸಿಎಂ ಬದಲಾವಣೆ ಕುರಿತು ಹೇಳಿಯೇ ಇಲ್ಲ. ಹೈಕಮಾಂಡ್‌ ಕೂಡ ಅವರನ್ನು ರಾಜೀನಾಮೆ ನೀಡಿ ಎಂದು ತಿಳಿಸಿಲ್ಲ. ಮತ್ತೇಕೆ ಸಿಎಂ ಬದಲಾವಣೆಯ ಪ್ರಶ್ನೆ.

ನಮ್ಮ ತಂದೆ ಸಿಎಂ ಆಗ್ಬೇಕನ್ನೋದು ಎಲ್ಲರ ಆಸೆ: ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕ

Oct 08 2024, 12:06 PM IST

ನಮ್ಮ ತಂದೆ ಸತೀಶ್‌ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯವಾಗಿದೆ. ಸಮಯ, ಸಂದರ್ಭ ಬರಲಿ. ಆಗ ನೋಡೋಣ ಎಂದು ಅವರ ಪುತ್ರಿ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

34863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ - ಯುಪಿಎಸ್ಸಿ ಮಾದರಿಯಲ್ಲಿ ರಾಜ್ಯದ ನೇಮಕಾತಿ ಪ್ರಾಧಿಕಾರಗಳಲ್ಲಿ ಸುಧಾರಣೆ

Oct 08 2024, 11:17 AM IST

ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾದರಿಯಲ್ಲಿ ರಾಜ್ಯದ ನೇಮಕಾತಿ ಪ್ರಾಧಿಕಾರಗಳಲ್ಲಿ ಸಮಗ್ರ ಸುಧಾರಣೆ ತಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾತಿ ಗಣತಿ ವರದಿ ಅ.18 ರಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆ : ಸಿಎಂ ಸಿದ್ದರಾಮಯ್ಯ

Oct 08 2024, 05:08 AM IST
ಅಕ್ಟೋಬರ್ 18 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ವರದಿ ಅನುಷ್ಠಾನದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ತಂದೆ ಸತೀಶ ಸಿಎಂ ಆಗಬೇಕೆಂಬುದು ಎಲ್ಲರ ಆಸೆ

Oct 08 2024, 01:12 AM IST
ತಂದೆ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯ ಇದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 215
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved