ಸಿಎಂ, ಗೃಹಮಂತ್ರಿ ಸಿಡಿಯೂ ಬರಬಹುದು
May 08 2024, 01:03 AM ISTಕನ್ನಡಪ್ರಭ ವಾರ್ತೆ ಗೋಕಾಕ ಇವತ್ತು ಒಬ್ಬರಿಗೆ (ಪ್ರಜ್ವಲ್ ರೇವಣ್ಣ) ಆಗಿದೆ. ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ ಅವರ ವಿಡಿಯೋಗಳು ಬರಬಹುದು. ದಯವಿಟ್ಟು ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇದಕ್ಕೆ ಇತಿಶ್ರೀ ಹಾಡಬೇಕೆಂದು ಸಿಎಂ ಅವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಮನವಿ ಮಾಡಿದರು.