ಮುಂದಿನ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
Jul 02 2025, 11:53 PM ISTಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ, 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು, ಎಲ್ಲರನ್ನು ಮಾಡಲಾಗುವುದಿಲ್ಲ.