ಸಿಎಂ ಪರ ಶ್ರಮಿಕ ವರ್ಗಗಳ ಒಕ್ಕೂಟದಿಂದ ಪ್ರತಿಭಟನೆ
Aug 14 2024, 12:53 AM ISTಹಿಂದುಳಿದ ವರ್ಗಗಳ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಅಸ್ಥಿರಗೊಳಿಸಲು ಹೊರಟಿರುವ ಬಿಜೆಪಿ, ಜೆಡಿಎಸ್ ಷಡ್ಯಂತ್ರದ ವಿರುದ್ಧ ಶ್ರಮಿಕ ವರ್ಗಗಳ ಒಕ್ಕೂಟ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದಲ್ಲಿ ಶ್ರಮಿಕ ವರ್ಗಗಳ ಒಕ್ಕೂಟ ಪ್ರತಿಭಟನೆ ನಡೆಸಿತು.