ಸಿಎಂ ತೇಜೋವಧೆ, ಸರ್ಕಾರ ಅಸ್ಥಿರತೆ ಕುತಂತ್ರ ಖಂಡನೀಯ
Aug 06 2024, 12:38 AM ISTಶೋಷಿತ ಸಮುದಾಯಗಳ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ ಮಾಡಿ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾದ ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು.