ವಿದ್ಯಾರ್ಥಿನಿ ಹತ್ಯೆ, ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ
Apr 26 2024, 12:51 AM ISTಕಾಂಗ್ರೆಸ್ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಹೊರಗೆ ಹೋದ ಹಿಂದೂ ಯುವತಿಯರು, ಸುರಕ್ಷಿತವಾಗಿ ಮನೆಗೆ ಮರಳುವ ಕುರಿತು ಭರವಸೆ ಮೂಡುತ್ತಿಲ್ಲ. ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ರಾಜ್ಯ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಶೋಭಾ ನಿಸ್ಸೀಮಗೌಡ್ರ ಆಗ್ರಹಿಸಿದರು.