ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರ ಸಿ.ಅಶೋಕ್ ಬಿರುಸಿನ ಪ್ರಚಾರ
Apr 18 2024, 02:27 AM ISTದೇಶದ ರಕ್ಷಣೆಗೆ ನರೇಂದ್ರ ಮೋದಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಕಾವೇರಿ ರಕ್ಷಣೆಗೆ ಎಚ್.ಡಿ.ಕುಮಾರಸ್ವಾಮಿ ಬೇಕಾಗಿದ್ದಾರೆ. ಎಚ್.ಡಿ.ಕೆಗೆ ಹೆಚ್ಚಿನ ಮತಕೊಟ್ಟು ಗೆಲ್ಲಿಸಬೇಕು. ಎರಡು ಬಾರಿ ಸಿಎಂ ಆಗಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಗೆದ್ದು ಕೇಂದ್ರದಲ್ಲಿ ಮಂತ್ರಿ ಆಗಲಿದ್ದಾರೆ.