ತವರಲ್ಲಿ ಗೆದ್ದು, ಪ್ರತಿಷ್ಠೆ ಉಳಿಸಿಕೊಳ್ಳಲು ಸಿಎಂ ಸಕಲ ಯತ್ನ
Apr 15 2024, 01:16 AM ISTಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಶತಾಯ ಗತಾಯ ಕಮಲವನ್ನು ಮಣಿಸಿ, ತನ್ನ ವಶಕ್ಕೆ ಪಡೆಯಲು ಕೈ ಹರಸಾಹಸ ಪಡುತ್ತಿದೆ. ಇದೇ ವೇಳೆ, ತವರು ಜಿಲ್ಲೆಯಲ್ಲಿ ಕಳೆದ ಎರಡು ಅವಧಿಯಿಂದ ಕೈಬಿಟ್ಟಿರುವ ಕ್ಷೇತ್ರದಲ್ಲಿ ಈ ಬಾರಿ ಗೆಲ್ಲುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪ್ರತಿಷ್ಠೆಯ ವಿಷಯವಾಗಿದೆ.