2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ: ಸಿಎಂ
Jul 02 2025, 11:48 PM ISTನಂದಿಬೆಟ್ಟ: ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಸೇರಿ 9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.