ವೈಮನಸ್ಸು ಬದಗಿಟ್ಟು ಚುನಾವಣೆ ಎದುರಿಸಿ: ಸಿಎಂ-ಡಿಸಿಎಂ
Apr 06 2024, 12:45 AM ISTರಾಜ್ಯದ 2ನೇ ಹಂತದ ಚುನಾವಣೆ ನಡೆಯುವ 14 ಕ್ಷೇತ್ರ ವ್ಯಾಪ್ತಿಯಲ್ಲಿನ ಸ್ಥಳೀಯ ಮುಖಂಡರು, ಟಿಕೆಟ್ ಆಕಾಂಕ್ಷಿಗಳಾಗಿದ್ದವರು ಯಾವುದೇ ರೀತಿಯ ಭಿನ್ನಮತವನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.