ಮಾಜಿ ಸಿಎಂ ಕುಮಾರಸ್ವಾಮಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಡಾ.ಎನ್.ಎಸ್.ಇಂದ್ರೇಶ್
Mar 30 2024, 12:51 AM ISTನಾವೆಲ್ಲೆರು ಚುನಾವಣೆಗೆ ಸೀಮಿತಗೊಳ್ಳದೆ ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಿ, ಬೆಳೆಸಿ ಬಿಜೆಪಿ ಸಿದ್ಧಾಂತದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಕಾರ್ಯಕರ್ತರ ಬಿಜೆಪಿ ಪಕ್ಷದ ಯೋಜನೆಗಳನ್ನು ಪ್ರತಿ ಮನೆಮನೆಗೂ ತಲುಪಿಸಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಿ, ಎನ್ ಡಿಎ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಿ.