ವಾಲ್ಮೀಕಿ ನಿಗಮ ಅಕ್ರಮ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಅರವಿಂದ ಬೆಲ್ಲದ್
Jun 26 2024, 12:43 AM ISTಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರು.ಗಳ ಅವ್ಯವಹಾರ, ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ದಾವಣಗೆರೆಯಲ್ಲಿ ಒತ್ತಾಯಿಸಿದರು.