ಅರಣ್ಯ, ಕಂದಾಯ ಭೂಮಿಹಕ್ಕು ಕುರಿತು ಸಿಎಂ ಜತೆ ಚರ್ಚಿಸಿ ಪರಿಹಾರ
Mar 05 2024, 01:34 AM ISTಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕು ಸಮಸ್ಯೆ ಪರಿಹಾರ, ಅರಣ್ಯ ಭೂಮಿ ಒತ್ತುವರಿ ಸಕ್ರಮ, ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳನ್ನು ಶೀಘ್ರವೇ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.