ನೀವೆಲ್ಲಾ ಸೇವೆಯಲ್ಲಿರಲು ಅನ್‌ಫಿಟ್: ಸಿಎಂ ಕಿಡಿ
Jun 19 2024, 01:16 AM ISTಬಿ.ನಾಗೇಂದ್ರ ರಾಜೀನಾಮೆ ನಂತರ ತಮ್ಮ ಬಳಿಯಲ್ಲಿಯೇ ಇರುವ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖೆಗಳ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.