ಸಿಎಂ ಕೊಟ್ಟ ಟಾಸ್ಕ್ ಗೆದ್ದ ಶಾಸಕ ಎಆರ್‌ಕೆ!
Jun 25 2025, 11:47 PM ISTಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜೂ.೨೬ರ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನವೇ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಕಾರ್ಯಕರ್ತರೊಬ್ಬರನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಟಾಸ್ಕ್ ಗೆದ್ದಿದ್ದಾರೆ.