ಅಭಿವೃದ್ಧಿ, ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಎಚ್ಡಿಕೆ
Feb 02 2024, 01:00 AM ISTಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್ ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ.