ಚುನಾವಣಾ ಪ್ರಚಾರದಲ್ಲಿ ಸಿಎಂ, ಡಿಸಿಎಂ ಭಾಗಿ
Apr 09 2024, 12:45 AM ISTಏ. 13 ರಂದು ಬೆಳಗ್ಗೆ 11ಕ್ಕೆ ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬೂತಾಳೆ ಮೈದಾನ, ಮಧ್ಯಾಹ್ನ 2 ಗಂಟೆಗೆ ಹುಣಸೂರಿನ ಪುರಭವನ ಮತ್ತು ಸಂಜೆ 5 ಗಂಟೆಗೆ ಪಿರಿಯಾಪಟ್ಟಣದ ಕಾಂಗ್ರೆಸ್ ಕಚೇರಿ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸುವರು.