ಗ್ಯಾರಂಟಿಗಳಿಗಾಗಿ ರಾಜ್ಯದ ಬೊಕ್ಕಸ ಖಾಲಿ ಮಾಡಿದ ಸಿಎಂ
Nov 08 2023, 01:00 AM ISTಮೊಳಕಾಲ್ಮುರು: ಪ್ರತಿ ಸಮಸ್ಯೆಗೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ನಿರ್ವಹಣೆಯ ನೆಪದಲ್ಲಿ ಬರ ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದ್ದಾರೆ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ ಪಟ್ಟಣದ ಚಿಕ್ಕಕೆರೆ ಮತ್ತು ನೆಲಗೇತಹಟ್ಟಿ ಸೇರಿದಂತೆ ವಿವಿಧ ಕಡೆಯಲ್ಲಿ ಬಿಜೆಪಿಯ ಬರ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ಅವರು, ಪರಿಶೀಲನೆ ನಡೆಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್