ಸಂವಿಧಾನದ ಬಗ್ಗೆ ಗೌರವವಿದ್ದರೇ ದಲಿತರಿಗೆ ಸಿಎಂ ಸ್ಥಾನ ನೀಡಲಿ
Mar 15 2024, 01:17 AM ISTಸಂವಿಧಾನ ಹಾಗೂ ಅಂಬೇಡ್ಕರ್ ಬಗ್ಗೆ ಕಳಕಳಿ, ಕಾಳಜಿ, ಗೌರವ ಇದ್ದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ದಲಿತರಿಗೆ ಬಿಟ್ಟು ಕೊಡಲಿ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಸವಾಲು ಹಾಕಿದರು.