ಹುಟ್ಟೂರಿಗೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಭೇಟಿ, ಮನೆ ದೇವರಿಗೆ ಪೂಜೆ ಸಲ್ಲಿಕೆ
Feb 21 2025, 12:48 AM ISTಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ, ನಾನು ಮನೆ ದೇವರ ಪೂಜೆಗೆ ಬಂದಿದ್ದೇನೆ. ರಾಜಕಾರಣದ ಬಗ್ಗೆ ಮಾತನಾಡಲ್ಲ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಒಳ ಜಗಳ, ಗುಂಪುಗಾರಿಕೆ, ಭಿನ್ನಮತವೆಲ್ಲವೂ ತಾನೇ ತಾನಾಗಿಯೇ ಸರಿಯಾಗುತ್ತದೆ. ಕಾದು ನೋಡಿ ಎಂದಷ್ಟೆ ಉತ್ತರ ನೀಡಿದರು.