‘ಕಾವೇರಿ ವಿಚಾರದಲ್ಲಿ ಸಿಎಂ, ಡಿಸಿಎಂಗೆ ನಾಚಿಕೆಯಾಗಬೇಕು’
Oct 04 2023, 01:00 PM ISTಇನ್ನು 1 ಸಾವಿರ ನೀರು ಬಿಟ್ಟರೆ ಸಾಕು ಎಂದು ಉಡಾಫೆಯಿಂದ ನಗು ನಗುತ್ತಲೆ ನಮ್ಮ ಕಾವೇರಿ ವಿಚಾರದಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕಾವೇರಿ ವಿಚಾರದಲ್ಲಿ ಅಸಡ್ಡೆ ತೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು ಎಂದು ಮಾಜಿ ಸಚಿವ ಎನ್ ಮಹೇಶ್ ಕಿಡಿಕಾರಿದರು