• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಚ್‌ 5,6ರಂದು ಕದಂಬೋತ್ಸವ, ಉದ್ಘಾಟನೆಗೆ ಸಿಎಂ ಆಗಮನ

Mar 01 2024, 02:21 AM IST
ಬನವಾಸಿ ಕದಂಬೋತ್ಸವ ಮಾ. ೫, ೬ರಂದು ತಾಲೂಕಿನ ಬನವಾಸಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯಮಂಗಳವಾರ ಸಂಜೆ ೬ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಇಂದು ಕುಣಿಗಲ್‌ಗೆ ಸಿಎಂ, ಡಿಸಿಎಂ ಭೇಟಿ

Mar 01 2024, 02:16 AM IST
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಮಾರ್ಚ್ 1ರಂದು ಕುಣಿಗಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳ ಪರಿವೀಕ್ಷಣೆ ಮಾಡಲು ಹಾಗೂ ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತು ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯ ಸಮಸ್ಯೆ ಮರೆತ ಡಿಸಿಗೆ ಸಿಎಂ ಸ್ವಾಗತದ ಸಡಗರ: ಎಚ್‌.ಡಿ.ರೇವಣ್ಣ

Mar 01 2024, 02:15 AM IST
ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನ ನೀಡದ ಜಿಲ್ಲಾಧಿಕಾರಿ ಮುಖ್ಯಮಂತ್ರಿಯನ್ನು ಸ್ವಾಗತಿಸಲು ಭಾರಿ ಸಡಗರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಎಚ್.ಡಿ. ರೇವಣ್ಣ ಅಸಮಧಾನ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಾಜಿ ಸಿಎಂ ಬಿಎಸ್‌ವೈ ಹುಟ್ಟುಹಬ್ಬ: ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ

Feb 28 2024, 02:39 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 81ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಹಾಗೂ ಹಿತೈಷಿಗಳು ನೂರಾರು ಮಂದಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದರು.

ಮಾಜಿ ಸಿಎಂ ಶೆಟ್ಟರ್‌ ಫೇಸ್‌ಬುಕ್‌ ಖಾತೆ ಹ್ಯಾಕ್‌

Feb 28 2024, 02:34 AM IST
ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಜಗದೀಶ್‌ ಶೆಟ್ಟ‌ರ ಅವರ ಅಧಿಕೃತ ಫೇಸ್‌ಬುಕ್ ಖಾತೆ ಹ್ಯಾಕ್ ಆಗಿದೆ.

ಮಾ.3 ನಗರದಲ್ಲಿ ‘ಗ್ಯಾರಂಟಿ’ಯೋಜನೆಗಳ ಸಮಾವೇಶ, ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Feb 28 2024, 02:31 AM IST
ಚಿಕ್ಕಮಗಳೂರಿನಲ್ಲಿ ಮಾರ್ಚ್‌ 3ರಂದು ನಡೆಯಲಿರುವ ಗ್ಯಾರಂಟಿ ಯೋಜನೆಗಳ ಸಮಾವೇಶದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಅವರು ಸ್ಥಳ ಪರಿಶೀಲನೆ ನಡೆಸಿದರು.

ಕೇಂದ್ರದ ಅನ್ಯಾಯ ವಿರುದ್ಧ ನೂತನ ಸಂಸದರ ಧ್ವನಿ: ಸಿಎಂ ಸಿದ್ದರಾಮಯ್ಯ

Feb 28 2024, 02:30 AM IST

‘ಕಾಂಗ್ರೆಸ್‌ನಿಂದ ಗೆದ್ದಿರುವ ಮೂರು ಮಂದಿ ರಾಜ್ಯಸಭೆ ಸಭೆ ಸದಸ್ಯರು ತೆರಿಗೆ ಪಾಲು ಕಡಿತ, ವಿಶೇಷ ಅನುದಾನ ನಿರಾಕರಣೆ, ಅಭಿವೃದ್ದಿ ಯೋಜನೆಗಳಿಗೆ ದೊರಕದ ಅನುದಾನ ಸೇರಿದಂತೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ವಿರುದ್ಧ ರಾಜ್ಯಸಭೆಯಲ್ಲಿ ಧ್ವನಿ ಎತ್ತಲಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜೆಡಿಎಸ್‌ ಅವಧಿ ಯೋಜನೆ ಉದ್ಘಾಟನೆಗೆ ಸಿಎಂ ಆಗಮನ: ಎಚ್‌.ಡಿ.ರೇವಣ್ಣ

Feb 27 2024, 01:37 AM IST
ಜೆಡಿಎಸ್‌ ಅವಧಿಯಲ್ಲಿ ಮಾಡಲಾದ ಅಭಿವೃದ್ಧಿ ಕೆಲಸಗಳಿಗೆ ಈಗ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೧ ರಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ವ್ಯಂಗ್ಯವಾಡಿದರು. ಹಾಸನದಲ್ಲಿ ಮಾತನಾಡಿದರು.

ಸಿದ್ಧರಾಮಯ್ಯ ಕಾಂಗ್ರೆಸ್‌ ನ ಕೊನೆಯ ಸಿಎಂ: ಜಗದೀಶ ಶೆಟ್ಟರ್‌

Feb 26 2024, 01:36 AM IST
ಬಿಜೆಪಿ ಸೇರ್ಪಡೆ ಬಳಿಕ ಮೊದಲ ಬಾರಿಗೆ ಸಿದ್ದು, ಡಿಕೆಶಿ, ಕಾಂಗ್ರೆಸ್‌ ಬಗ್ಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಟೀಕೆ

ಪ್ರತ್ಯೇಕ ಶಿಕ್ಷಕಿಯರ ದಿನಾಚರಣೆಗೆ ಸಿಎಂ ಜತೆಗೆ ಚರ್ಚೆ: ಸಚಿವ ಶಿವರಾಜ ತಂಗಡಗಿ

Feb 26 2024, 01:32 AM IST
ಈಗ ರಾಜ್ಯ ಸರ್ಕಾರ ಜ. ೩ರಂದು ಪ್ರತ್ಯೇಕ ಶಿಕ್ಷಕಿಯರ ದಿನ ಆಚರಣೆಗೆ ಮುಂದಾಗುವಂತೆ ಮನವಿ ಮಾಡಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 190
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved