• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ: ಸಿಎಂ

May 06 2024, 10:21 AM IST

ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ ಇದ್ದಂತೆ. ದೇಶದಲ್ಲಿ ಸಂವಿಧಾನ ಉಳಿವಿಗಾಗಿ ಹೋರಾಟ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌: ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ

May 06 2024, 12:40 AM IST
ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌ ಎಂಬುದಾಗಿ ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ ಸೃಷ್ಟಿಸಿದ್ದು, ಚುನಾವಣೆ ವೇಳೆ ಜನರ ಜೀವದ ಜತೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಜಿಪಂ ಸದಸ್ಯರಾಗಿ ರಮೇಶ್‌ ಉತ್ತಮ ಕೆಲಸ ಮಾಡಿದ್ದರು: ಸಿಎಂ

May 06 2024, 12:39 AM IST
ಕೆಲವು ದಿನಗಳ ಹಿಂದೆ ನಿಧನರಾದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ರಮೇಶ್ ಅವರ ಮನೆಗೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಈ ವೇಳೆ ರಮೇಶ್‌ ನಿಧನಕ್ಕೆ ಅವರಿಗೆ ಸಂತಾಪ ಸೂಚಿಸಿ, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದ್ದಾರೆ.

ಕುರುಬ ಮತಗಳಿಗಾಗಿ ಸಿಎಂ ಜಿಲ್ಲಾ ಪ್ರವಾಸ

May 06 2024, 12:38 AM IST
ಕುರುಬ ಸಮುದಾಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೂಡುಗೆ ಏನು ಎಂದು ಅವರೇ ಹೇಳಬೇಕು. ಇದೀಗ ಕುರುಬ ಸಮುದಾಯ ಮತಕ್ಕಾಗಿ ಮುಖ್ಯಮಂತ್ರಿ ಅವರನ್ನೇ ಜಿಲ್ಲೆ ಸೇರಿದಂತೆ ಇತರೆ ಕಡೆಗಳಲ್ಲಿ ಪ್ರವಾಸ ಮಾಡಿಸುತ್ತಿದ್ದಾರೆ. ಪ್ರಸ್ತುತ 2024ರ ಲೋಕಸಭಾ ಚುನಾವಣೆ, ಜಾತಿ ಆಧಾರಿತ ಚುನಾವಣೆಯಲ್ಲ. ಇದು ಇಡೀ ದೇಶದ ಭವಿಷ್ಯಕ್ಕಾಗಿ ನಡೆಯುವ ಚುನಾವಣೆಯಾಗಿದೆ ಎಂದು ಮಾಜಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ದೇಶದಲ್ಲಿ ಭಯೋತ್ಪಾದನೆ, ನಕ್ಸಲ್ ಹಾವಳಿ ನಿಯಂತ್ರಣ; ಮಾಜಿ ಸಿಎಂ ಡಿ.ವಿ. ಸದಾನಂದಗೌಡ

May 06 2024, 12:34 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದನ್ನು ನಾವು ಹೇಳಬೇಕಾಗಿಲ್ಲ.

ಇಂಡಿಯಾ ಗೆದ್ರೆ ರೈತರ ಸಾಲ ಮನ್ನಾ: ಸಿಎಂ

May 05 2024, 02:06 AM IST
ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಂಬಳಿ ಹೊದ್ದಮೇಲೆ ಪ್ರಾಮಾಣಿಕರಾಗಿ ಇರಬೇಕು-ಮಾಜಿ ಸಿಎಂ ಬೊಮ್ಮಾಯಿ

May 05 2024, 02:03 AM IST
ಹೆಗಲ ಮೇಲೆ ಕಂಬಳಿ ಹೊದ್ದುಕೊಂಡ ಮೇಲೆ ಪ್ರಾಮಾಣಿಕರಾಗಿ ಇರಬೇಕು. ನಾನು ಸಿಎಂ ಇದ್ದಾಗ ಕುರಿಗಾರರ ಸಂಘಗಳ ಮೂಲಕ ಕುರಿ ಖರೀದಿಗೆ ಎಂಟು ಲಕ್ಷ ರು. ಕೊಡುವ ೨೬೦ ಕೋಟಿ ರು.ಗಳ ಯೋಜನೆ ಮಾಡಿದ್ದೆ. ಕಾಂಗ್ರೆಸ್ ಸರ್ಕಾರ ಬಂದು ಅದನ್ನು ನಿಲ್ಲಿಸಿದೆ ಎಂದು ಮಾಜಿ ಸಿಎಂ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾಲುಮತ ಸಮಾಜಕ್ಕೆ ಸಿಎಂ ಸಿದ್ದರಾಮಯ್ಯ ಅವಮಾನ: ಬಸನಗೌಡ ಪಾಟೀಲ ಯತ್ನಾಳ

May 05 2024, 02:00 AM IST
ಪವಿತ್ರವಾದ ಹಾಲು ಮತದಲ್ಲಿ ಹುಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದು ಹೇಳಿ ಕುರುಬ ಸಮಾಜಕ್ಕೆ ಅವಮಾನ ಮಾಡುತ್ತಿದ್ದಾರೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದರು.

ಭೋವಿ ಗುರುಪೀಠಕ್ಕೆ ಸಿಎಂ, ಡಿಸಿಎಂ ಭೇಟಿ

May 04 2024, 12:37 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಗಲಕೋಟೆಯ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಗುರುವಾರ ಭೇಟಿ ನೀಡಿದರು.

ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿಎಂ ಸಿದ್ದರಾಮಯ್ಯ

May 04 2024, 12:36 AM IST
ಉತ್ತರ ಕನ್ನಡ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಆಶೀರ್ವಾದ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕೋರಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved