• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ನರೇಂದ್ರಸ್ವಾಮಿ ಒಬ್ಬ ಜನ ಮೆಚ್ಚುಗೆಯ ನಾಯಕ: ಸಿಎಂ ಸಿದ್ದರಾಮಯ್ಯ

Feb 19 2024, 01:30 AM IST
ನೀವೆಲ್ಲರೂ ನರೇಂದ್ರಸ್ವಾಮಿ ಅವರನ್ನು ಮಂತ್ರಿ ಮಾಡಿ ಎನ್ನುತ್ತಿದ್ದೀರಿ. ಆದರೆ, ಸದ್ಯಕ್ಕೆ ಮಂತ್ರಿ ಸ್ಥಾನ ಖಾಲಿ ಇಲ್ಲ. ನಿಮ್ಮ ಒತ್ತಾಯ ಸಮಂಜಸವಾಗಿದ್ದರೂ ಅದಕ್ಕೆ ಸೂಕ್ತ ಸಮಯ ಇದಲ್ಲ. ಮುಂದೆ ಸಂಪುಟ ಪುನಾರಚನೆ ಮಾಡುವ ಸಮಯದಲ್ಲಿ ನರೇಂದ್ರಸ್ವಾಮಿ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು.

ಸಿಎಂ ಮಂಡಿಸಿದ್ದು ಐತಿಹಾಸಿಕ ದಾಖಲೆಯ ಬಜೆಟ್‌: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Feb 18 2024, 01:42 AM IST
ಬಿಜೆಪಿಗರಿಗೆ ಓದಲು, ತಿಳಿದುಕೊಳ್ಳಲು ತಲೆನೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬಿಜೆಪಿಯವರ ಆರೋಪಕ್ಕೆ ಚೆನ್ನಾಗಿ ಉತ್ತರ ಕೊಟ್ಟಿದ್ದಾರೆ

ನಮ್ಮ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ ಕಿಡಿ

Feb 18 2024, 01:36 AM IST

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನು ಬಿಜೆಪಿಯವರು ಕದ್ದು ಈಗ ‘ಮೋದಿ ಗ್ಯಾರಂಟಿ’ ಅಂತಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.

ಆಶಾಕಿರಣ ಯೋಜನೆಗೆ ಇಂದು ಸಿಎಂ ಚಾಲನೆ

Feb 18 2024, 01:35 AM IST

 ಆಶಾಕಿರಣ ಯೋಜನೆ ದೃಷ್ಟಿದೋಷ ಹೊಂದಿದ ಅನೇಕ ಜನಸಾಮಾನ್ಯರ ಪಾಲಿಗೆ ಬೆಳಕಾಗಲಿದ್ದು, 2.45 ಲಕ್ಷ ಮಂದಿಗೆ ಉಚಿತ ಕನ್ನಡಕ ವಿತರಣೆ ಯೋಜನೆಯನ್ನು ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ

Feb 18 2024, 01:33 AM IST
ಸಬ್‌ ಕಾ ಸಾಥ್‌, ಸಬ್‌ಕಾ ವಿಕಾಸ್‌ ಎಂದು ನರೇಂದ್ರ ಮೋದಿ ಹೇಳಿದರೆ, ಟೋಪಿ, ಬುರ್ಖಾ ಹಾಕಿದವರು ಆಫೀಸ್‌ಗೇ ಬರಬೇಡಿ ಎಂದು ಬಿಜೆಪಿ ಶಾಸಕ ಬಸವರಾಜ ಯತ್ನಾಳ್‌ ಹೇಳುತ್ತಾರೆ. ಇವರು ಹೇಳಿದಂತೆ ಯಾವತ್ತಾದರೂ ನಡೆದುಕೊಂಡಿದ್ದಾರಾ ಎಂದು ಸಿದ್ದರಾಮಯ್ಯ ಹೇಳಿದರು.

ಆಶಾಕಿರಣ ಯೋಜನೆಗೆ ಇಂದು ಸಿಎಂ ಚಾಲನೆ

Feb 18 2024, 01:32 AM IST
ಎಲ್ಲ ವಯೋಮಾನದವರ ಉಚಿತ ಕಣ್ಣಿನ ತಪಾಸಣೆ ನಡೆಸಿ ದೃಷ್ಟಿ ದೋಷ ನಿವಾರಣೆ ಉದ್ದೇಶ ಹೊಂದಿರುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಆಶಾಕಿರಣ-ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಭಾನುವಾರ ಚಾಲನೆ ನೀಡಲಿದ್ದಾರೆ.

ಎಂಪಿಗೆ ಸಿಎಂ, ಡಿಸಿಎಂ ಒಳ್ಳೆ ಅಭ್ಯರ್ಥಿ: ಸಚಿವ ಮಹದೇವಪ್ಪ

Feb 18 2024, 01:32 AM IST
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯುತ್ತಮ ಅಭ್ಯರ್ಥಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೂಡ ಲೋಕಸಭೆಗೆ ನಂಬರ್‌ ಒನ್‌ ಅಭ್ಯರ್ಥಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.

24, 25ಕ್ಕೆ ರಾಷ್ಟ್ರೀಯ ಏಕತಾ ಸಮಾವೇಶ: ಸಿಎಂ ಸಿದ್ದರಾಮಯ್ಯ

Feb 18 2024, 01:31 AM IST
ಭಾರತದ ಸಂವಿಧಾನ ಜಾರಿಯಾಗಿ 75ನೇ ವರ್ಷ ನಡೆಯುತ್ತಿರುವುದರಿಂದ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಫೆ.24 ಹಾಗೂ 25 ರಂದು ಎರಡು ದಿನ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಏಕತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಾಸಕರ ವಿರುದ್ಧ ಕೇಸ್‌: ಸಿಎಂ ಕಾರು ಮುತ್ತಿಗೆಗೆ ಯತ್ನ

Feb 18 2024, 01:30 AM IST
ಶಾಸಕರ ವಿರುದ್ಧ ಎಫ್ ಐಆ‌ರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ ಎಂದಿದ್ದಾರೆ. ಅದಕ್ಕೂ ಪೊಲೀಸರು ಬಿಡದೇ ಇದ್ದಾಗ ಕಾರ್ಯಕರ್ತರು ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿದರು.

ಶಿವಮೊಗ್ಗ ಜಿಲ್ಲೆ ಮೂಗಿಗೆ ತುಪ್ಪ ಸವರಿದ ಸಿಎಂ ಸಿದ್ದರಾಮಯ್ಯ

Feb 17 2024, 01:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಮಲೆನಾಡು ರಾಜಧಾನಿ ಶಿವಮೊಗ್ಗಕ್ಕೆ ಸಿಹಿ-ಕಹಿಯ ಬಜೆಟ್‌ ಎಂಬಂತೆ ಭಾಸವಾಗುತ್ತಿದೆ. ಕೊಟ್ಟೂ ಕೊಡದಿರುವ ತಂತ್ರಗಾರಿಕೆ ಕಾಣುತ್ತಿದೆ. ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದನ್ನು ಹೊರತುಪಡಿಸಿ, ಪ್ರಮುಖವಾದ ಯೋಜನೆಗಳ ಕುರಿತು ಯಾವ ಪ್ರಸ್ತಾಪವೂ ಇಲ್ಲವಾಗಿವೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 190
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved