ಗ್ಯಾರಂಟಿ ಯೋಜನೆಗಳಿಂದ ರಾಜ್ಯಕ್ಕೆ ಆರ್ಥಿಕ ಹೊಡೆತವಿಲ್ಲ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
Jan 27 2024, 01:21 AM ISTಲಕ್ಷ್ಮಣ ಸವದಿ ಅವರೇ ಹೇಳಿದ್ದಾರೆ, ಬಿಜೆಪಿಗೆ ಹೋಗಲ್ಲ ಅಂತ. ಯಾರು ಹೋಗ್ತಾರೋ ಬಿಡ್ತಾರೋ ಗೊತ್ತಿಲ್ಲ. ಕಾಂಗ್ರೆಸ್ ಬಿಟ್ಟು ಶಾಸಕರು ಹೋಗ್ತಾರೆ ಅನ್ನುವುದು ಊಹಾಪೋಹ. ನಮ್ಮ ಶಾಸಕರ ಸಂಖ್ಯಾಬಲ ಹೆಚ್ಚಾಗಿದೆ. ಯಾರು ಪಕ್ಷ ಬಿಟ್ಟು ಹೋಗುವುದಿಲ್ಲ. ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂದು ಪುನರುಚ್ಚರಿಸಿದರು.