• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಸಿಸಿ ಕರಡು ಸಿದ್ಧ, ಶೀಘ್ರ ಸರ್ಕಾರಕ್ಕೆ ಹಸ್ತಾಂತರ: ಉತ್ತರಾಖಂಡ ಸಿಎಂ ಧಾಮಿ

Jan 27 2024, 01:16 AM IST
ವಿಧಾನಸಭೆ ಅಧಿವೇಶನದ ಬಳಿಕ ಯುಸಿಸಿ ಕರಡು ಜಾರಿಗೆ ಕ್ರಮ ಕೈಗೊಳ್ಳುವುದಾಗಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ತಿಳಿಸಿದ್ದಾರೆ.

ನಾವು ಮಾತುಗಾರರಲ್ಲ, ಕೆಲಸಗಾರರು: ಸಿಎಂ ಸಿದ್ದರಾಮಯ್ಯ

Jan 27 2024, 01:16 AM IST

ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಜಯಗಳಿಸಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ನಾವು ಮಾತುಗಾರರಲ್ಲ, ಕೆಲಸಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ

Jan 26 2024, 02:00 AM IST
ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ

ಬಿಜೆಪಿಗೆ ಮರಳಿದ ಮಾಜಿ ಸಿಎಂ ಶೆಟ್ಟರ್‌; ಬೆಳಗಾವಿ/ಹಾವೇರಿಯಿಂದ ಸಂಸತ್ತಿಗೆ ಸ್ಪರ್ಧೆ?

Jan 26 2024, 02:00 AM IST
ದೆಹಲಿಯಲ್ಲಿ ಬಿಜೆಪಿ ಸೇರಿದ ಬಳಿಕ ಜೆ.ಪಿ.ನಡ್ಡಾರನ್ನು ಭೇಟಿ ಮಾಡಿದ ಜಗದೀಶ್‌ ಶೆಟ್ಟರ್‌. ಬಿಜೆಪಿಗೆ ಮರಳಿದ ಮಾಜಿ ಸಿಎಂ ಶೆಟ್ಟರ್‌; ಬೆಳಗಾವಿ/ಹಾವೇರಿಯಿಂದ ಸಂಸತ್ತಿಗೆ ಸ್ಪರ್ಧೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂದಿನ ಕೆಡಿಪಿ ಸಭೆ: ಸಚಿವ ಜಮೀರ್

Jan 26 2024, 01:51 AM IST
ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಮಾಡಬೇಕು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.

ಪ್ರತಿಯೊಬ್ಬರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು: ಸಿಎಂ ಸಿದ್ದರಾಮಯ್ಯ

Jan 26 2024, 01:50 AM IST
ಕೊಟ್ಟಮುಡಿಯ ಮರ್ಕಜುಲ್ ಹಿದಾಯ ಎಜುಕೇಶನ್ ಸೆಂಟರ್ ವತಿಯಿಂದ 6 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಥಮ ದರ್ಜೆ ಕಾಲೇಜು ಹಾಗೂ ಹೆಣ್ಣು ಮಕ್ಕಳ ವಸತಿಗೃಹದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ರೈತರ ಹಿತಕ್ಕಾಗಿ ಬರ ಪರಿಹಾರ ಬಿಡುಗಡೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 26 2024, 01:48 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಇಂತಹ ಬರದಲ್ಲೂ ರೈತರ ಹಿತ ಗಮನದಲ್ಲಿಟ್ಟುಕೊಂಡು ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಸಿಎಂ ಭೇಟಿಯಾಗಿ ಮನವಿ ಮಾಡಿದರೂ ನೈಯಾ ಪೈಸೆ ನೀಡಿಲ್ಲ.

ಇಂದಿನಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ ಸಿದ್ದರಾಮಯ್ಯ

Jan 26 2024, 01:47 AM IST
ಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ. ಈ ವೇಳೆ ಸಂವಿಧಾನವು ಇಷ್ಟು ವರ್ಷ ಹೇಗೆ ಕೆಲಸ ಮಾಡಿದೆ ಮತ್ತು ಸಂವಿಧಾನ ಜಾರಿಯ ಹಾದಿಯಲ್ಲಿ ಮುಂದೆ ಇರುವ ಸವಾಲುಗಳು ಎಂತವು ಎಂಬುದನ್ನು ನಾವು ಅರಿಯಬೇಕಿದೆ. ಒಂದು ತಿಂಗಳವರೆಗೆ ರಾಜ್ಯಾದ್ಯಂತ ಜಾಥಾ ನಡೆಸುವುದು, ಒಂದು ವಾಹನದ ಮೇಲೆ ಸ್ತಬ್ಧಚಿತ್ರದೊಂದಿಗೆ ಎಲ್‌.ಇ.ಡಿ ಪರದೆ ಜೋಡಿಸುವ ಮೂಲಕ ಸಂವಿಧಾನ ಮಹತ್ವ ಏನು? ಅದು ರೂಪುಗೊಂಡು ಜಾರಿಯಾದ ಬಗೆ ಹೇಗೆ ಎಂಬ ವಿವರವನ್ನು ಜನರಿಗೆ ತೋರಿಸಲಾಗುತ್ತದೆ.

ಬಿಜೆಪಿ ಅಣೆಕಟ್ಟು ಕಟ್ಟಿಸಿದ ಉದಾಹರಣೆ ಇದ್ದರೆ ತೋರಿಸಿ: ಸಿಎಂ ಸವಾಲು

Jan 26 2024, 01:46 AM IST
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಗುರುವಾರ ಕಾರ್ಯಕರ್ತರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಸಭೆಯಲ್ಲಿ ಬಿಜೆಪಿಯನ್ನು ಟೀಕಿಸಿ, ಕಾಂಗ್ರೆಸ್‌ ಸಾಧನೆಯನ್ನು ಒತ್ತಿ ಹೇಳಿದರು.

ಭೂಸ್ವಾಧೀನ ವಿವಾದ: ಸಿಎಂ ಜತೆ ಅಂತಿಮ ಚರ್ಚೆ

Jan 26 2024, 01:45 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಖನಿಜ ಭವನದಲ್ಲಿ ಪ್ರತ್ಯೇಕ ಸಭೆಗಳು ನಡೆದವು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 190
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved