• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಒತ್ತಿದ ಬಟನ್‌ ಆನ್‌ ಆಗದ್ದಕ್ಕೆ ಚೆಸ್ಕಾಂ ಎಂಡಿ ಸಸ್ಪೆಂಡ್‌

Jan 25 2024, 02:03 AM IST
ಕೆರೆ ತುಂಬಿಸುವ ಕಾರ್ಯಕ್ರಮದಲ್ಲಿ ಅವ್ಯವಸ್ಥೆ ಮುಂದುವರೆದಿದೆ. ಸಿಎಂ ಒತ್ತಿದ ಉದ್ಘಾಟನಾ ಗುಂಡಿ ‘ಆನ್’ ಆಗಲೇ ಇಲ್ಲ. ಈ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸಿ ಎನ್‌ ಶ್ರೀಧರ್‌ ಅವರನ್ನು ಅಮಾನತುಗೊಳಿಸಲಾಗಿದೆ.

ಕೊಟ್ಟಮುಡಿ: ಇಂದು ಪದವಿ ಕಾಲೇಜು ಕಟ್ಟಡ, ವಸತಿ ಗೃಹ ಸಿಎಂ ಉದ್ಘಾಟನೆ

Jan 25 2024, 02:00 AM IST
ಕೊಟ್ಟಮುಡಿಯಲ್ಲಿ ಮರ್ಕಝುಲ್ ಹಿದಾಯ ಸಂಸ್ಥೆಯಿಂದ ನಿರ್ಮಿಸಲಾಗಿರುವ ಪ್ರಥಮ ದರ್ಜೆ ಕಾಲೇಜು ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಲೋಕಾರ್ಪಣೆಗೊಳಿಸುವರು. ಪ್ರಥಮ ದರ್ಜೆ ಕಾಲೇಜಿನ ಹೆಣ್ಣು ಮಕ್ಕಳ ವಸತಿ ಗೃಹ ‘ಪರ್ಲ್ ಪೆವಿಲಿಯನ್’ನ್ನು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಉದ್ಘಾಟನೆ ಮಾಡಲಿದ್ದಾರೆ.

ಗಾಂಧಿ ಹೇಳಿದ ರಾಮನ ಭಜನೆ ಮಾಡುತ್ತೇವೆ: ಸಿಎಂ

Jan 25 2024, 02:00 AM IST
‘ ನಾನು ಕೂಡ ಬೆಂಗಳೂರಿನಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ್ದೇನೆ. ಜೈ ಶ್ರೀರಾಮ್ ಘೋಷಣೆಯನ್ನು ಕೂಗಿಸಿದ್ದೇನೆ, ನಾವು ಗಾಂಧಿ ಹೇಳಿದ ರಾಮನ ಭಜನೆ ಮಾಡುತ್ತೇವೆ. ನನ್ನ ಹೆಸರು ಸಿದ್ಧರಾಮ. ನನ್ನ ಹೆಸರಲ್ಲೇ ರಾಮ ಇದ್ದಾನೆ. ತಮ್ಮಂದಿರ ಹೆಸರು ರಾಮೇಗೌಡ, ಸಿದ್ದೇಗೌಡ, ಸಿದ್ದರಾಮೇಗೌಡ. ಹಾಗಿದ್ದರೆ, ನಾವ್ಯಾರೂ ಹಿಂದುಗಳು ಅಲ್ವೇ?‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿಎಂ ಜೈ ಶ್ರೀರಾಮ್ ಘೋಷಣೆ ಸ್ವಾಗತಾರ್ಹ: ಕೇಶವಮೂರ್ತಿ

Jan 24 2024, 02:03 AM IST
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಜರುಗಿದ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿರುವುದನ್ನು ಬಿಜೆಪಿ ನಾಮ ನಿರ್ದೇಶಿತ ಮಾಜಿ ನಗರಸಭಾ ಸದಸ್ಯ ಕೇಶವಮೂರ್ತಿ ಸ್ವಾಗತಿಸಿದ್ದಾರೆ.

ನಿಗಮ-ಮಂಡಳಿಗೆ ಶಾಸಕರ ಪಟ್ಟಿ ಸಿದ್ಧ: ಸಿಎಂ ಸಿದ್ದರಾಮಯ್ಯ

Jan 24 2024, 02:02 AM IST

ನಿಗಮ-ಮಂಡಳಿಗಳ ಅಧ್ಯಕ್ಷ ಹುದ್ದೆಗೆ ತಯಾರಿಸಿದ ಶಾಸಕರ ಪಟ್ಟಿ ಸಿದ್ಧವಿದೆ. ಕಾರ್ಯಕರ್ತರ ಪಟ್ಟಿ ಬಗ್ಗೆ ನಾನು ಹಾಗೂ ಕೆಪಿಸಿಸಿ ಅಧ್ಯಕ್ಷರು ಚರ್ಚೆ ನಡೆಸಿ ಹೈಕಮಾಂಡ್‌ಗೆ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕುಶಾಲನಗರ: ಇಂದು 295 ಕೋಟಿ ರು. ವೆಚ್ಚದ ಯೋಜನೆಗೆ ಸಿಎಂ ಚಾಲನೆ

Jan 24 2024, 02:01 AM IST
ಕೊಪ್ಪ ಸಮೀಪದ ಮುತ್ತಿನ ಮುಳ್ಳುಸೋಗೆ ಗ್ರಾಮದ ಬಳಿ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆ ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ 295 ಕೋಟಿ ರು. ವೆಚ್ಚದ ಯೋಜನೆ ಉದ್ಘಾಟನೆಗೊಳ್ಳಲಿದೆ.

ಸುಭಾಷ್ ಚಂದ್ರ ಬೋಸ್ ಆದರ್ಶ ಪಾಲಿಸಲು ಸಿಎಂ ಸಿದ್ದರಾಮಯ್ಯ ಕರೆ

Jan 24 2024, 02:01 AM IST
ಅಪ್ರತಿಮ ಸ್ವಾತಂತ್ರ್ಯ ಪ್ರೇಮಿ, ದೇಶಪ್ರೇಮಿಯಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಒಳಮೀಸಲಾತಿ ಕುರಿತ ನಿರ್ಣಯ ಚುನಾವಣಾ ಗಿಮಿಕ್

Jan 23 2024, 01:52 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುವ ಕುರಿತು ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯ ಹಾಗೂ ಕೇಂದ್ರಕ್ಕೆ ಪ್ರಸ್ತಾವಣೆ ಸಲ್ಲಿಸುವ ವಿಚಾರವು ಚುನಾವಣಾ ಗಿಮಿಕ್ ಆಗಿದೆ ಎಂದು ಮಾಜಿ ಸಚಿವ ಕೋಟೆ ಎಂ. ಶಿವಣ್ಣ ಅರೋಪಿಸಿದರು.

ಸವಣೂರಿನಲ್ಲಿ ರಕ್ತ ಶೇಖರಣಾ ಘಟಕ ಸ್ಥಾಪನೆ ಶೀಘ್ರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Jan 22 2024, 02:19 AM IST
ಶಿಗ್ಗಾಂವಿ-ಸವಣೂರು ಕ್ಷೇತ್ರದ ರೋಗಿಗಳಿಗೆ ರಕ್ತದ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಶಿಗ್ಗಾಂವಿ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಶೇಖರಣಾ ಘಟಕ ಸ್ಥಾಪಿಸಲಾಗಿದೆ.

ರಾಜ್ಯದಲ್ಲಿ ಇಂದು ರಜೆ ಇಲ್ಲ, ದೇಗುಲಗಳಲ್ಲಿ ವಿಶೇಷ ಪೂಜೆ: ಸಿಎಂ

Jan 22 2024, 02:18 AM IST
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರ ಸರ್ಕಾರಿ ರಜೆ ಘೋಷಿಸಬೇಕೆಂಬ ಪ್ರತಿಪಕ್ಷ ನಾಯಕರ ಆಗ್ರಹವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ರಜೆ ಘೋಷಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 190
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved