ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಾಧ್ಯಕ್ಷ ಹೇಮಂತ್ ಸೊರೇನ್ ಅವರನ್ನು 3 ದಿನಗಳ ಹೈಡ್ರಾಮಾ ಬಳಿಕ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಬಂಧಿಸಿದೆ.
2024-25ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರು. ಬಜೆಟ್ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯವು 2028ರ ವೇಳೆಗೆ 30,000 ಉದ್ಯೋಗ ಸೃಷ್ಟಿ ಮೂಲಕ ಅನಿಮೇಷನ್ ಹಾಗೂ ಗೇಮಿಂಗ್, ಕಾಮಿಕ್ಸ್ ಕ್ಷೇತ್ರದ ಜಾಗತಿಕ ಲೀಡರ್ ಆಗುವ ಗುರಿ ಹೊಂದಿದೆ.