• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಹಣ ವರ್ಗ: ಜಾರ್ಖಂಡ್‌ ಸಿಎಂ ಬಿಎಂಡಬ್ಲು ಕಾರು ವಶ

Jan 30 2024, 02:02 AM IST
ಭೂಹಗರಣದ ಅಕ್ರಮ ಹಣ ವರ್ಗಾವಣೆ ಕೇಸಿನ ವಿಚಾರಣೆಗೆ ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌ರ ದೆಹಲಿಯ ಮನೆಗೆ ಬಂದ ಇ.ಡಿ. ಸಿಬ್ಬಂದಿ, ರಾತ್ರಿವರೆಗೆ ಶೋಧ ನಡೆಸಿ ಅವರ ಬಿಎಂಡಬ್ಲ್ಯು ಕಾರು ಜಪ್ತಿ ಮಾಡಿದ್ದಾರೆ.

ಸಂವಿಧಾನ ಪೀಠಿಕೆ ಪಠಿಸಿದ ಬಾಲಕನಿಗೆ ಸಿಎಂ ಮೆಚ್ಚುಗೆ

Jan 30 2024, 02:02 AM IST
ಚನ್ನಪಟ್ಟಣ: ಗಣರಾಜ್ಯೋತ್ಸವ ಸಮಾರಂಭದಲ್ಲಿ ತನ್ನ ತೊದಲು ನುಡಿಗಳ ಮೂಲಕ ಸಂವಿಧಾನದ ಪ್ರಸ್ತಾವನೆ ಹೇಳಿದ್ದ ತಾಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಯುಕೆಜಿ ವಿದ್ಯಾರ್ಥಿ ಹರ್ಷವರ್ಧನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

Jan 30 2024, 02:01 AM IST
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಗಳನ್ನು ಏಕ ವಚನದಲ್ಲಿ ಸಂಬೋಧಿಸಿದ್ದನ್ನು ಖಂಡಿಸಿ ಸೋಮವಾರ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕುಮಾರಸ್ವಾಮಿ ಬಿಜೆಪಿ ವಕ್ತಾರ: ಸಿಎಂ ಸಿದ್ದರಾಮಯ್ಯ ಲೇವಡಿ

Jan 30 2024, 02:01 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸಿಎಂ ಸಿದ್ದುಗೆ ಅಧಿಕಾರ, ಮಜಾ ಮಾಡಲು ಸರ್ಕಾರ ಬೇಕು: ಬಿವೈ ವಿಜಯೇಂದ್ರ

Jan 30 2024, 02:01 AM IST
ಬರದ ಛಾಯೆ ಆವರಿಸಿ ಸಂಕಷ್ಟಕ್ಕೀಡಾದ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಈ ಸಂದರ್ಭದಲ್ಲಿ ಪರಿಹಾರ ಒದಗಿಸಲೂ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ವಿಜಯೇಂದ್ರ ದೂರಿದರು.

ಮಂಡ್ಯದಲ್ಲಿ ಕೋಮುಗಲಭೆಗೆ ಬಿಜೆಪಿ ಸಂಚು: ಸಿಎಂ ಸಿದ್ದರಾಮಯ್ಯ

Jan 29 2024, 01:35 AM IST

ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದಲ್ಲಿನ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಷರತ್ತುಗಳ ಹಾಕಿ ಬಿಜೆಪಿಗೆ ಮರಳಿಲ್ಲ: ಮಾಜಿ ಸಿಎಂ ಜಗದೀಶ ಶೆಟ್ಟರ್‌

Jan 29 2024, 01:34 AM IST
ಯಾವುದೇ ಷರತ್ತು ಹಾಕಿ, ಬೇಡಿಕೆಗಳ ಇಟ್ಟು ನಾನು ಬಿಜೆಪಿಗೆ ಮರಳಿಲ್ಲ. ನರೇಂದ್ರ ಮೋದಿಯವರ ಮೂರನೇ ಬಾರಿಗೆ ಪ್ರಧಾನಿ ಮಾಡಲು ನನ್ನೊಂದು ಅಳಿಲು ಸೇವೆ ಇರಬೇಕೆಂಬ ಕಾರಣಕ್ಕಾಗಿ ಸ್ವಪಕ್ಷಕ್ಕೆ ಮರಳಿದ್ದೇನೆ. ಬಿಜೆಪಿಗೆ ನಾನು ಮರಳಬೇಕೆಂದು ಕಳೆದ ಐದಾರು ತಿಂಗಳಿನಿಂದಲೂ ಕಾರ್ಯಕರ್ತರ ಪಡೆ ಹಾಗೂ ಪಕ್ಷದ ವರಿಷ್ಠರ ಒತ್ತಡವಿತ್ತು. ಕೇಂದ್ರದ ನಾಯಕರು ನನ್ನೊಂದಿಗೆ ಚರ್ಚಿಸಿದರು. ಹಾಗಾಗಿ ಬಿಜೆಪಿಗೆ ಮರಳಿ, ಮಾತೃ ಪಕ್ಷಕ್ಕೆ ಬಂದ ಖುಷಿ ಇದೆ.

ಸಿಎಂ ಕಾರ್ಯಕ್ರಮಕ್ಕೆ ೩೦ ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ

Jan 29 2024, 01:33 AM IST
ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಅಂದಾಜು ₹200 ಕೋಟಿಗೂ ಅಧಿಕ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಶಾಸಕ ಸಿ.ಎಸ್‌. ನಾಡಗೌಡ (ಅಪ್ಪಾಜಿ) ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಜಾತಿ ಗಣತಿ ವರದಿಯನ್ನು ಅಂಗೀಕರಿಸುತ್ತೇವೆ: ಸಿಎಂ

Jan 29 2024, 01:32 AM IST
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ್ ನಡೆಸಿರುವ ಜಾತಿ ಗಣತಿ ವರದಿಯನ್ನು ಅಂಗೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ರಾಷ್ಟ್ರಪತಿಗಳಿಗೆ ಏಕವಚನ ಬಳಕೆ ಪ್ರಮಾದ: ಸಿಎಂ ವಿಷಾದ

Jan 29 2024, 01:31 AM IST
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಏಕವಚನ ಬಳಕೆ ಪ್ರಯೋಗ ಮಾಡಿದ ಕುರಿತು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 199
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved