• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಬರುವಾಗ ಮಾತ್ರ ರಸ್ತೆ ಅಭಿವೃದ್ಧಿ ಕಾರ್ಯ

Dec 27 2023, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆಂದು ಅವರು ಓಡಾಡುವ ರಸ್ತೆಗಳ ಅಭಿವೃದ್ದಿಯ ನಾಟಕ ಸರಿಯಲ್ಲ, ನಿಜಕ್ಕೂ ಸಿಎಂ ಕೋಲಾರಕ್ಕೆ ಬರುವುದರಿಂದ ಹದೆಗೆಟ್ಟ ರಸ್ತೆಗಳು ಸರಿಹೋಗುವಂತಿದ್ದರೆ ಅವರು ಪ್ರತಿ ತಿಂಗಳು ಒಂದು ಗ್ರಾಮ, ಒಂದು ವಾರ್ಡ್‌ಗೆ ಭೇಟಿ ನೀಡಲಿ

ಕಾಂಗ್ರೆಸ್‌ 5ನೇ ಗ್ಯಾರಂಟಿ ಯುವನಿಧಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

Dec 26 2023, 01:31 AM IST
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯುವನಿಧಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಸಿಎಂ, ಡಿಸಿಎಂ ಹುದ್ದೆ ಕೊಡುವಂತೆ ಕೇಳಿಲ್ಲ

Dec 26 2023, 01:30 AM IST
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಹಿಜಾಬ್‌ ನಿಷೇಧ ವಾಪಸ್‌ ತೆಗೆದುಕೊಳ್ಳುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ನಮ್ಮ ಸರ್ಕಾರದ ನಿಲುವನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜ 12ರಂದು ಯುವನಿಧಿ ಯೋಜನೆಗೆ ಸಿಎಂ ಚಾಲನೆ: ಮಧು

Dec 25 2023, 01:31 AM IST
ಕಾಂಗ್ರೆಸ್‌ ಘೋಷಿಸಿದಂತೆ 5ನೇ ಗ್ಯಾರಂಟಿಯಾದ ಯುವಜನ ನಿಧಿ ಶಿವಮೊಗ್ಗದಲ್ಲಿ ಜ.26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜಾರಿಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ತುಘಲಕ್‌ ರೀತಿ ಹುಚ್ಚು ದೊರೆ

Dec 24 2023, 01:45 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹುಚ್ಚು ದೊರೆ ಆಗುತ್ತಿದ್ದಾರೆ ಎಂದು ಕಟುವಾಗಿ ನುಡಿದು, ಹಿಜಾಬ್‌ ನಿಷೇಧ ವಾಪಸ್‌ ಪಡೆಯುವ ಹೇಳಿಕೆಗೆ ಕಿಡಿಕಾರಿದ್ದಾರೆ.

ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Dec 23 2023, 01:46 AM IST
ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆಮೈಸೂರುಕ್ರಿಸ್ ಮಸ್‌ ಮತ್ತು ನೂತನ ವರ್ಷಾಚರಣೆ ಅಂಗವಾಗಿ ಅರಮನೆ ಆವರಣದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಅರಮನೆ ಆವರಣದಲ್ಲಿ ವಿವಿಧ ಹೂವುಗಳಿಂದ ನಿರ್ಮಿಸಿರುವ ಗಂಡು ಬೇರುಂಡ, ಗುಲಾಬಿ, ಸೇವಂತಿಗೆ, ಚೆಂಡುಮಲ್ಲಿಗೆ ಮುಂತಾದ ಹೂ ಬಳಸಿಕೊಂಡು ಟಾಂಗಾ ಗಾಡಿ ನಿರ್ಮಿಸಲಾಗಿದೆ.ಇತ್ತೀಚೆಗಷ್ಟೇ ಯುನೆಸ್ಕೋ ದಿಂದ ಗುರುತಿಸಲ್ಪಟ್ಟ ಸೋಮನಾಥಪುರ ದೇವಾಲಯದ ಮಾದರಿಯನ್ನು ನಿರ್ಮಿಸಲಾಗಿದೆ. ದೇವಾಲಯ, ಅರಮನೆ ಮುಂತಾದ ಅನೇಕಾರು ಕಲಾಕೃತಿಗಳನ್ನು ರಚಿಸಲಾಗಿದೆ.

ಮುಖ್ಯಮಂತ್ರಿ ಮಹತ್ವದ ಘೋಷಣೆ ಶಾಲೆ- ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ವಾಪಸ್‌: ಸಿಎಂ

Dec 23 2023, 01:45 AM IST
ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿ ಜಾರಿಗೆ ತಂದಿದ್ದ ಆದೇಶವನ್ನು ಹಿಂಪಡೆಯಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸಿಎಂ ಬಗ್ಗೆ ಬಿಜೆಪಿಯಿಂದ ಅನಾವಶ್ಯಕ ಟೀಕೆ ಸರಿಯಲ್ಲ: ಸಚಿವ ಚಲುವರಾಯಸ್ವಾಮಿ

Dec 23 2023, 01:45 AM IST
ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿಮಾನ ಸೌಲಭ್ಯ ಬಳಕೆ ಮಾಡುವುದು ಸಾಮಾನ್ಯ. ಈ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಎಷ್ಟು ಬಾರಿ ಓಡಾಡಿಲ್ಲ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದರೆ ಗೊತ್ತಾಗುತ್ತದೆ. ಸಿದ್ದರಾಮಯ್ಯ ಬಗ್ಗೆ ಇವರು ಹೇಳಿದರೆ ಜನ ಕೇಳೋದಕ್ಕೆ ತಯಾರಿಲ್ಲ.

ಊಹಾಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?- ಸಿಎಂ ಸಿದ್ದರಾಮಯ್ಯ

Dec 23 2023, 01:45 AM IST
ಊಹಾಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?- ಸಿಎಂ ಸಿದ್ದರಾಮಯ್ಯಕನ್ನಡಪ್ರಭ ವಾರ್ತೆ ಮೈಸೂರು- ಪತ್ರಿಕಾ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಇದ್ದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ- ವಸ್ತುನಿಷ್ಠ ಸುದ್ದಿ- ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ- ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ

ಖರ್ಗೆ ಸಿಎಂ ಮಾಡ್ಲಿಲ್ಲ, ಇನ್ನು ಪಿಎಂ ಮಾಡ್ತಾರ?: ಸಚಿವ ಎ.ನಾರಾಯಣಸ್ವಾಮಿ ಲೇವಡಿ

Dec 22 2023, 01:30 AM IST
ರಾಜ್ಯದಲ್ಲಿ ಅವಕಾಶ ಇದ್ದಾಗಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ‌ ಮಾಡಲಿಲ್ಲ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲಲ್ಲಿದೆ ಎಂದು ಗ್ಯಾರಂಟಿ ಇಲ್ಲಾ, ಯಾವ ಸಂದರ್ಭದಲ್ಲಿ ಅವರನ್ನು ಪಿಎಂ ಕ್ಯಾಂಡಿಡೇಟ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸಿಗರೇ ಹೇಳಲಿ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 190
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved