• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್‌ ನಿಗ್ರಹಕ್ಕೆ ಸಂಪುಟ ಉಪಸಮಿತಿ ರಚನೆಗೆ ನಿರ್ಧಾರ. ಹಿಂದಿನ ಕೋವಿಡ್‌ ತಪ್ಪು ಮತ್ತೆ ಆಗಕೂಡದು: ಸಿಎಂ ಕಟ್ಟಪ್ಪಣೆ

Dec 22 2023, 01:30 AM IST
‘ಕೊರೋನಾ ನಿರ್ವಹಣೆಯಲ್ಲಿ ಹಿಂದಿನ ತಪ್ಪುಗಳು ಯಾವ ಕಾರಣಕ್ಕೂ ಮರುಕಳಿಸಬಾರದು. ಅಗತ್ಯ ಪ್ರಮಾಣದ ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ ಹಾಗೂ ಔಷಧಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಕೊರೋನಾ ತೀವ್ರತೆ ಎದುರಿಸಲು ಅಗತ್ಯವಾದರೆ ಲಸಿಕಾಕರಣವನ್ನು ಮತ್ತೆ ಶುರು ಮಾಡಬೇಕು. ಕೇಂದ್ರ ನೀಡುವವರೆಗೂ ಕಾಯದೆ ರಾಜ್ಯ ಸರ್ಕಾರದ ಹಣದಿಂದಲೇ ಲಸಿಕೆಗಳನ್ನು ಖರೀದಿಸಬೇಕು.’

ಕೊರೋನಾ ಮುನ್ನೆಚ್ಚರಿಕೆ: ಇಂದು ಸಿಎಂ ಸಭೆ

Dec 21 2023, 01:15 AM IST
ಕೊರೋನಾ ರೂಪಾಂತರಿ ತಳಿ ಶುಕ್ರವಾರದಿಂದ ಕೊರೋನಾ ಕುರಿತು ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ. ಶುಕ್ರವಾರ ಸಭೆ ನಡೆಸಿದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಾಂತ್ರಿಕ ಸಲಹಾ ಸಮಿತಿ ಸಭೆಗೆ ಸೂಚಿಸಿದ್ದರು.

ಡಿ.30ಕ್ಕೆ ಸಿಎಂ, ಡಿಸಿಎಂ ಸಿಂಧನೂರಿಗೆ ಆಗಮನ

Dec 20 2023, 01:15 AM IST
ವಿವಿಧ ಕಾಮಗಾರಿಗಳ ಚಾಲನೆ ಹಿನ್ನೆಲೆಯಲ್ಲಿ 330 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಸಿಂಧನೂರಿಗೆ ಆಗಮಿಸಲಿದ್ದಾರೆ.

₹18000 ಕೋಟಿ ಬರ ಪರಿಹಾರಕ್ಕೆ ಸಿಎಂ ಕೇಂದ್ರಕ್ಕೆ ಮೊರೆ

Dec 20 2023, 01:15 AM IST
ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ವಿವರಣೆ ನೀಡಿ, ಪರಿಹಾರ ಬಿಡುಗಡೆಗೆ ಮನವಿ ಮಾಡಿದರು. ಈ ವೇಳೆ ರಾಜ್ಯದ 236 ತಾಲೂಕುಗಳ ಪೈಕಿ 223 ಬರಪೀಡಿತವಾಗಿವೆ. ಅದರಲ್ಲಿ 196 ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದನ್ನು ಪ್ರಧಾನಿ ಗಮನಕ್ಕೆ ತಂದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಜೊತೆಗಿದ್ದರು.

ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂ

Dec 19 2023, 01:45 AM IST
ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ಅಪಾರ. ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ ರೇಡಿಯೇಷನ್‌ ಥೆರಪಿಗೆ ಚಾಲನೆ

ಮಕ್ಕಳಿಗೆ ಚಾಕಲೇಟ್ ನೀಡಿ ಉತ್ತರ ಪಡೆದ ಸಿಎಂ

Dec 18 2023, 02:00 AM IST
ಸಿಎಂ ಸಿದ್ದರಾಮಯ್ಯ ಭಾನುವಾರ ಗದಗ ನಗರದಲ್ಲಿ ಮಕ್ಕಳೊಂದಿಗೆ ಮಕ್ಕಳಾಗಿದ್ದರು. ಅಲ್ಲಿದ್ದ ಮಕ್ಕಳಿಗೆ ಚಾಕಲೇಟ್ ನೀಡಿದ ಅವರು ಏನೇ ಇರಲಿ ಬಾಯಿ ಸಿಹಿ ಮಾಡೋಣ ಎನ್ನುವಂತೆ ಮಕ್ಕಳ ಪ್ರೀತಿಗೆ ಪಾತ್ರವಾದರು.

ಹಾಲಿನ ದರ ಏರಿಕೆಗೆ ಸಿಎಂ ಸೂಚನೆ ನೀಡಿಲ್ಲ: ಭೀಮಾನಾಯ್ಕ

Dec 16 2023, 02:01 AM IST
ಜನವರಿಯಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪ ಇಲ್ಲ. ಈಗ ನಾಲ್ಕೈದು ತಿಂಗಳ ಹಿಂದೆ ಹಾಲಿನ ದರ ಏರಿಕೆ ಮಾಡಲಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದರ ಏರಿಕೆ ಬಗ್ಗೆ ಇನ್ನೂ ಸೂಚನೆ ನೀಡಿಲ್ಲ.

ಹಾಲಿನ ದರ ಏರಿಕೆಗೆ ಸಿಎಂ ಸೂಚನೆ ನೀಡಿಲ್ಲ: ಭೀಮಾನಾಯ್ಕ

Dec 16 2023, 02:01 AM IST
ಜನವರಿಯಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪ ಇಲ್ಲ. ಈಗ ನಾಲ್ಕೈದು ತಿಂಗಳ ಹಿಂದೆ ಹಾಲಿನ ದರ ಏರಿಕೆ ಮಾಡಲಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದರ ಏರಿಕೆ ಬಗ್ಗೆ ಇನ್ನೂ ಸೂಚನೆ ನೀಡಿಲ್ಲ.

ಸಿಎಂ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವ ಲಾಡ್

Dec 15 2023, 01:31 AM IST
ಡಿ. 16ರಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಜರುಗಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಗುರುವಾರ ಪರಿಶೀಲಿಸಿದರು.

ಸಿಂಧನೂರಲ್ಲಿ 19ರಂದು ತಿಮ್ಮಾಪುರ ಏತ ನೀರಾವರಿಗೆ ಸಿಎಂ ಚಾಲನೆ: ತಹಸೀಲ್ದಾರ್‌

Dec 15 2023, 01:31 AM IST
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಹಸೀಲ್ದಾರ್ ಅರುಣ್‌ ದೇಸಾಯಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ನಾಲ್ಕು ಪ್ರಮುಖ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಅಧಿಕಾರಿ ವರ್ಗದವರು ಮತ್ತು ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಮುಖ್ಯಸ್ಥರು ಮುತುವರ್ಜಿ ವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ತಹಸೀಲ್ದಾರ್ ಮನವಿ ಮಾಡಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 190
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved