• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಷಬೀಜ ಬಿತ್ತುವರರ ಬಗ್ಗೆ ಎಚ್ಚರವಿರಲಿ-ಸಿಎಂ

Dec 05 2023, 01:30 AM IST
ರಾಜಕಾರಣ ಮಾಡುವ ಉದ್ದೇಶದಿಂದ ಜಾತಿ, ಧರ್ಮದ ನಡುವ ಸಂಘರ್ಷ ತರುತ್ತಾರೆ. ಇದರಿಂದ ತಾತ್ಕಾಲಿಕ ಜಯ ಸಿಗಬಹುದು. ಆದರೆ, ಅದು ಶಾಶ್ವತವಲ್ಲ. ಬಸವಾದಿ ಶರಣರು, ಬುದ್ಧ ಹಾಗೂ ಮೊಹಮ್ಮದ್ ಪೈಗಂಬರ ಅವರು ಜಾತಿ, ವರ್ಗ ರಹಿತ ಸಮಾಜದ ಕನಸನ್ನು ಕಂಡವರು. ಅವರ ತತ್ವವನ್ನು ನಾವೆಲ್ಲ ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ

Dec 04 2023, 01:30 AM IST
ದಾಬಸ್‌ಪೇಟೆ: ಹಿರಿಯ ನಟಿ ಲೀಲಾವತಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ಡಾ.ಎಂ.ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.

ಕನಕರು ಹಾಕಿಕೊಟ್ಟ ದಾರಿಯಲ್ಲಿ ಸಾಗಬೇಕಿದೆ: ಸಿಎಂ ಸಿದ್ದರಾಮಯ್ಯ

Dec 04 2023, 01:30 AM IST
ನೆಲಮಂಗಲ: ಕನಕದಾಸರು ಒಂದು ಜಾತಿಗೆ ಸೀಮಿತವಾಗಿಲ್ಲ, ಸರ್ವಜನಾಂಗವನ್ನು ಸಮಾನವಾಗಿ ಕಂಡವರು. ಅವರು ವಿಶ್ವಮಾನವರು, ನಾವು ವಿಶ್ವಮಾನವರಾಗಲು ಸಾಧ್ಯವಿಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಲಿತ ಸಿಎಂ ಪ್ರಸ್ತಾಪಕ್ಕೆ ಕಾಲ ಪಕ್ವವಾಗಿಲ್ಲ

Dec 03 2023, 01:00 AM IST
ಮುಂಬರುವ ಲೋಕಸಭಾ ಚುನಾವಣೆಗೆ ಯಾವ ಮಂತ್ರಿಗಳೂ ಸ್ಪರ್ಧಾ ಆಕಾಂಕ್ಷಿಗಳಿಲ್ಲ. ನಮಗೆ ಹೈಕಮಾಂಡ್ ಈ ಬಗ್ಗೆ ಒತ್ತಡವನ್ನೂ ಹಾಕಿಲ್ಲ. ಆಸಕ್ತಿ ಇದ್ದವರು ಸ್ಪರ್ಧೆ ಮಾಡಬಹುದು.

ಯಾವತ್ತು ಜಾತಿ ಜನಗಣತಿ ಬಿಡುಗಡೆ ಮಾಡ್ತಾರೋ ಅವತ್ತೇ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಕ್ಲೋಸ್

Dec 01 2023, 12:45 AM IST
ಒಂಬತ್ತು ವರ್ಷಗಳಿಂದ ಸಿದ್ದರಾಮಯ್ಯ ಜಾತಿಗಣತಿ ಬಗ್ಗೆ ಹೇಳುತ್ತಿದ್ದಾರೆ. ವಿಧಾನ ಪರಿಷತ್ತನಲ್ಲಿ ನಾನೇ ಹತ್ತು ಬಾರಿ‌ ಕೇಳಿದ್ದೇನೆ, ಅದರ ಬಗ್ಗೆ ಮಾತನಾಡಲಿಲ್ಲ. ಯಾವಾಗ ಜಾತಿ ಜನಗಣತಿ ರಿಲೀಸ್ ಮಾಡ್ತೀರಿ ಅಂದರೆ ನಾಳೆ, ನಾಡಿದ್ದು, ಆಚೆ ನಾಡಿದ್ದು, ರೆಡಿ ಆಗುತ್ತಿದೆ ಎಂದು ಹಾರಿಕೆ ಉತ್ತರ ಕೊಡುತ್ತಲೇ ಬಂದರು. ನಾನು ಇಳಿಯುವುದರೊಳಗಾಗಿ ಕೊಟ್ಟೇ ಇಳಿಯುತ್ತೇನೆ ಅಂದಿದ್ರು. ಇವತ್ತಿನವರೆಗೂ ಅದು ಆಗಿಲ್ಲ. ನಾನು ಅಂದೇ ಹೇಳಿದ್ದೆ, ನೀವು ಜಾತಿ ಜಾತಿ ನಡುವೆ ಬೆಂಕಿ ಹಚ್ವುತ್ತೀರಿ ಎಂದು ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌. ಈಶ್ವರಪ್ಪ ಕಿಡಿ ಕಾರಿದ್ದಾರೆ.

ಸಿಎಂ ಜನಸ್ಪಂದನ: ಕುಮಾರಸ್ವಾಮಿ ಅಭಿನಂದನೆ!

Nov 29 2023, 01:15 AM IST
ರಾಜ್ಯದಲ್ಲಿ ಬಿಜೆಪಿ ಜೆಡಿಸ್ 28 ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮವಹಿಸಲಿದೆ ಎಂದರು. ಭ್ರೂಣ ಹತ್ಯೆ ವಿಚಾರ ಬಹಳ ಅಮಾನವೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು. ಪಕ್ಷ ಸಂಘಟನೆಯಲ್ಲಿ ಸ್ವಲ್ಪ ಕೊರತೆ ಇದೆ. ನಮ್ಮ‌ಶಕ್ತಿ ಕಡಿಮೆ. ಆದ್ದರಿಂದ‌ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಾಗಬೇಕಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಬೆಂಗಳೂರಲ್ಲಿ ಪ್ರಥಮ ಬಾರಿಗೆ ಕಂಬಳ ಸ್ಪರ್ಧೆ: ತುಳುಗೆ ಹೆಚ್ಚುವರಿ ಭಾಷೆಯ ಸ್ಥಾನ ನೀಡಲು ಪ್ರಯತ್ನ: ಸಿಎಂ ಭರವಸೆ

Nov 26 2023, 01:15 AM IST
ಕನ್ನಡ- ಸಂಸ್ಕೃತಿ ಸಚಿವರ ಜತೆ ಈ ಬಗ್ಗೆ ಚರ್ಚೆ ಮಾಡುವೆ: ಸಿದ್ದು

ಬೆಂಗಳೂರಲ್ಲಿ ಪ್ರಥಮ ಬಾರಿಗೆ ಕಂಬಳ ಸ್ಪರ್ಧೆ: ತುಳುಗೆ ಹೆಚ್ಚುವರಿ ಭಾಷೆಯ ಸ್ಥಾನ ನೀಡಲು ಪ್ರಯತ್ನ: ಸಿಎಂ ಭರವಸೆ

Nov 26 2023, 01:15 AM IST
ಕನ್ನಡ- ಸಂಸ್ಕೃತಿ ಸಚಿವರ ಜತೆ ಈ ಬಗ್ಗೆ ಚರ್ಚೆ ಮಾಡುವೆ: ಸಿದ್ದು

ಬೆಂಗಳೂರಲ್ಲಿ ಪ್ರಥಮ ಬಾರಿಗೆ ಕಂಬಳ ಸ್ಪರ್ಧೆ: ತುಳುಗೆ ಹೆಚ್ಚುವರಿ ಭಾಷೆಯ ಸ್ಥಾನ ನೀಡಲು ಪ್ರಯತ್ನ: ಸಿಎಂ ಭರವಸೆ

Nov 26 2023, 01:15 AM IST
ಕನ್ನಡ- ಸಂಸ್ಕೃತಿ ಸಚಿವರ ಜತೆ ಈ ಬಗ್ಗೆ ಚರ್ಚೆ ಮಾಡುವೆ: ಸಿದ್ದು

ಸಿಎಂ ಸಿದ್ದರಾಮಯ್ಯ ಸರ್ಕಾರದ ಇಡೀ ಸಚಿವ ಸಂಪುಟವು ಕಳ್ಳರ ಗ್ಯಾಂಗ್

Nov 25 2023, 01:15 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • 190
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved