• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಳ್ಳಿನ ಬಿಜೆಪಿ ಕಾರ್ಖಾನೆಗೆ ಅಭಿವೃದ್ಧಿ ಉತ್ತರ: ಸಿಎಂ ಸಿದ್ದರಾಮಯ್ಯ

Feb 25 2024, 01:46 AM IST
ರಾಜ್ಯದ ಅಭಿವೃದ್ಧಿಯ ಮೂಲಕ ಬಿಜೆಪಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

Feb 25 2024, 01:45 AM IST
ನಮ್ಮಲ್ಲಿ ಯಾವುದೇ ಹಣಕಾಸಿನ ತೊಂದರೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ ಜೋಶಿ ಇನ್ನಿಲ್ಲ

Feb 24 2024, 02:34 AM IST
ಶಿವಸೇನೆಯ ಮೊದಲ ಸಿಎಂ ಎಂಬ ಖ್ಯಾತಿ ಗಳಿಸಿದ್ದ ಮನೋಹರ್‌ ಜೋಶಿ, ಅಟಲ್‌ ಅವಧಿಯಲ್ಲಿ ಲೋಕಸಭೆ ಸ್ಪೀಕರ್‌ ಆಗಿದ್ದ ವ್ಯಕ್ತಿ ಶುಕ್ರವಾರ ಹೃದಯ ಸ್ತಂಭನದಿಂದ ನಿಧನರಾದರು.

ಅಬಕಾರಿ ಹಗರಣ: ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 7ನೇ ಬಾರಿಗೆ ಇ.ಡಿ ಸಮನ್ಸ್‌

Feb 23 2024, 01:50 AM IST
ದೆಹಲಿ ಅಬಕಾರಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಳನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ರೈತನ ಸಾವಿಗೆ ಹರ್ಯಾಣ ಸಿಎಂ ಹೊಣೆ: ರೈತರ ಕಿಡಿ

Feb 23 2024, 01:50 AM IST
ಸಿಎಂ ಖಟ್ಟರ್‌, ಗೃಹ ಸಚಿವ ವಿಜ್‌ ವಿರುದ್ಧ ಪ್ರಕರಣಕ್ಕೆ ರೈತರು ಆಗ್ರಹ ಮಾಡಿದ್ದು, ಮುಂದಿನ ವಾರ ಟ್ರಾಕ್ಟರ್‌ ಜಾಥಾ ಮಾಡಲು ರೈತರು ನಿರ್ಧರಿಸಿದ್ದಾರೆ. ಅಲ್ಲದೆ ಶುಕ್ರವಾರ ಬ್ಲಾಕ್‌ ಡೇ ಆಚರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸೋದರ ಆಂಧ್ರ ಸಿಎಂ ಜಗನ್‌ ಸರ್ವಾಧಿಕಾರಿ ಎಂದು ಶರ್ಮಿಳಾ ಟೀಕೆ

Feb 23 2024, 01:45 AM IST
ತಮ್ಮ ಸಹೋದರ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನರೆಡ್ಡಿ ಸರ್ವಾಧಿಕಾರಿಯ ರೀತಿಯಲ್ಲಿ ವರ್ತಿಸುತ್ತಿರುವುದಾಗಿ ಶರ್ಮಿಳಾ ಟೀಕೆ ಮಾಡಿದ್ದಾರೆ.

ರೈತರ ಸಮಸ್ಯೆ ಕುರಿತು ಸಿಎಂ ಜೊತೆಗೆ ಚರ್ಚಿಸಲು ಸಮಯಾವಕಾಶ ಕೊಡಿ

Feb 22 2024, 01:51 AM IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರೈತ ಮುಖಂಡರ ಸಭೆ ನಡೆಯಿತು.

ತಿಂಗಳಲ್ಲಿ ಬೊಮ್ಮಾಯಿ ಭದ್ರಾ ನೆರವು ಕೊಡಿಸಲಿ: ಸಿಎಂ ಸಿದ್ದು

Feb 21 2024, 02:06 AM IST
ಬಸವರಾಜ ಬೊಮ್ಮಾಯಿ ಅವರು ಮಾರ್ಚ್ ಒಳಗಡೆ ಅಪ್ಪರ್‌ ಭದ್ರಾ ಯೋಜನೆಗೆ ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಿಸಲಿ. ಇಲ್ಲದಿದ್ದರೆ ಇನ್ನೆಂದೂ ಕೇಂದ್ರವನ್ನು ವಹಿಸಿಕೊಂಡು ಮಾತನಾಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಕೇಂದ್ರದ ಅನ್ಯಾಯಕ್ಕೆ ಜನರಿಂದಲೇ ಉತ್ತರ: ಸಿಎಂ ಸಿದ್ದರಾಮಯ್ಯ

Feb 21 2024, 02:04 AM IST

ಇದೀಗ ಕೇಂದ್ರ ಬಿಜೆಪಿ ಸರ್ಕಾರವು ಅನುದಾನ ತಾರತಮ್ಯ, ತೆರಿಗೆ ಪಾಲಿನಲ್ಲಿ ವಂಚನೆ, ಬರ ಪರಿಹಾರ ವಿಳಂಬದಿಂದ ರಾಜ್ಯದ ಜನರಿಗೆ ತೀವ್ರ ಅನ್ಯಾಯ ಮಾಡುತ್ತಿದೆ. ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಳೆದ ಬಾರಿ ಗೆದ್ದ ಸ್ಥಾನಗಳನ್ನು ಕೈ ಉಳಿಸಿಕೊಳ್ಳಲಿ: ಮಾಜಿ ಸಿಎಂ ಶೆಟ್ಟರ

Feb 21 2024, 02:01 AM IST
ಕಾಂಗ್ರೆಸ್‌ ನೂರು ಸೀಟ್‌ ಗೆಲ್ಲುವುದು ಒತ್ತಟ್ಟಿಗಿರಲಿ, ಕಳೆದ ಬಾರಿ ಎಷ್ಟು ಸೀಟ್‌ ಗೆದ್ದಿದ್ದಾರೆ ಅಷ್ಟನ್ನು ಉಳಿಸಿಕೊಂಡು ಹೋಗಲಿ ಸಾಕು ಎಂದು ಮಾಜಿ ಸಿಎಂ ಶೆಟ್ಟರ ಹೇಳಿದರು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 214
  • next >

More Trending News

Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved