• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರಗುಂದ ಗುತ್ತಿಗೆದಾರರ ಹಣ ಪಾವತಿ ವಿಷಯ ಸಿಎಂ ಅಂಗಳಕ್ಕೆ

Oct 25 2023, 01:15 AM IST
2022-23ರ ಅವಧಿಯಲ್ಲಿ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನವಾಗಿರುವ ವಿವಿಧ ಕಾಮಗಾರಿಗಳು ಸದ್ಯ ಗದಗ ಜಿಲ್ಲೆ ಮಾತ್ರವಲ್ಲ, ರಾಜ್ಯದಲ್ಲಿಯೇ ತೀವ್ರ ಚರ್ಚೆಯ ವಸ್ತುವಾಗಿದೆ. ಬಹುತೇಕ ಕಾಮಗಾರಿಗಳು ಕಳಪೆಯಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಜಿ ಶಾಸಕ ಬಿ.ಆರ್. ಯಾವಗಲ್ಲ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ನೌಕಾನೆಲೆ ವಿಮಾನ ನಿಲ್ದಾಣ, ಸೂಕ್ತ ಪರಿಹಾರಕ್ಕೆ ಸಿಎಂ ಕ್ರಮ

Oct 22 2023, 01:00 AM IST
ಅಂಕೋಲಾ ಬಳಿ ಸೀಬರ್ಡ್ ನೌಕಾನೆಲೆ ನಿರ್ಮಿಸುತ್ತಿರುವ ವಾಯುನೆಲೆ ವಿಸ್ತರಣೆ ಹಾಗೂ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಪರಿಹಾರ ನೀಡುವಲ್ಲಿ ಉಂಟಾಗಿರುವ ತಾರತಮ್ಯ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ.

ಹಂಪಿಯಲ್ಲಿ ನ. 2ರಂದು ಕರ್ನಾಟಕ ಸಂಭ್ರಮಕ್ಕೆ ಸಿಎಂ ಚಾಲನೆ

Oct 19 2023, 12:46 AM IST
ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ ಹಿನ್ನೆಲೆಯಲ್ಲಿ ನ. 2ರಂದು ಹಂಪಿಯಲ್ಲಿ ಕರ್ನಾಟಕ ಸಂಭ್ರಮ ಜ್ಯೋತಿರಥ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ರಾಹುಲ್‌ ಅವಿದ್ಯಾವಂತ,ರಾಜಕೀಯದ ಬಗ್ಗೆ ತಿಳಿದಿಲ್ಲ:ಅಸ್ಸಾಂ ಸಿಎಂ ಹಿಮಂತ

Oct 19 2023, 12:45 AM IST
ರಾಹುಲ್‌ ಗಾಂಧಿ ಅವಿದ್ಯಾವಂತ. ಅವರಿಗೆ ರಾಜಕೀಯದ ಗಂಧಗಾಳಿ ತಿಳಿದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಾಗ್ದಾಳಿ ನಡೆಸಿದ್ದಾರೆ.

ಸಿಎಂ, ಡಿಸಿಎಂ ರಾಜೀನಾಮೆಗೆ ಶಾಸಕ ಕಾಮತ್ ಆಗ್ರಹ

Oct 17 2023, 12:45 AM IST
ಐಟಿ ದಾಳಿಯಲ್ಲಿ ಕಾಂಗ್ರೆಸ್‌ ಮುಖಂಡರ ಆಪ್ತರ ಮನೆಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾಗಿದೆ. ಇದು ಕಾಂಗ್ರೆಸ್‌ನ ಕಮಿಷನ್‌ ದಂಧೆಗೆ ಸಾಕ್ಷಿ ಎಂದು ಕಾಮತ್‌ ಆರೋಪಿಸಿದರು.

ಪಂಚರಾಜ್ಯ ಚುನಾವಣೆಗೆ ಸಿಎಂ ಹಣ ಸಂಗ್ರಹ

Oct 17 2023, 12:30 AM IST
ಪಂಚ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರಮವಾಗಿ ಹಣ ಸಂಗ್ರಹಿಸಿ ರವಾನಿಸಲು ಮುಂದಾಗಿದ್ದಾರೆಂದು ಬಿಜೆಪಿ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದರು.

ರಾಜ್ಯದ ಹಣ ಲೂಟಿ ಮಾಡ್ತಿರುವ ಸಿಎಂ, ಡಿಕೆಶಿ: ಈಶ್ವರಪ್ಪ ಆರೋಪ

Oct 15 2023, 12:45 AM IST
- ಪ್ರಕರಣ ತನಿಖೆ ಎನ್‌ಐಎಗೆ ವಹಿಸಲು ಮಾಜಿ ಡಿಸಿಎಂ ಒತ್ತಾಯ

ಸಿಎಂ ಭೇಟಿ ಆಗ್ತಿನಿ, ಅದರಲ್ಲೇನಿದೆ?: ಶಾಮನೂರು

Oct 10 2023, 01:00 AM IST
ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯದ ಧ್ವನಿ ಎತ್ತಿದ್ದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಬೆಂಗಳೂರಿಗೆ ಪಯಣ

ರಾಜ್ಯಕ್ಕೆ ಪ್ರಿಯಾಂಕ್‌ ಖರ್ಗೆ ಸೂಪರ್‌ ಸಿಎಂ: ಎನ್‌ ರವಿ ಕುಮಾರ್‌ ವಾಗ್ದಾಳಿ

Oct 09 2023, 12:45 AM IST
ಕೋಲಿ ಸಮಾಜದ ಯುವಕ ಆತ್ಮಹತ್ಯೆ ಪ್ರಕರಣದ ಆರೋಪಿಯನ್ನು ಸಿಎಂ ಬಂಧಿಸಲು ಹೇಳಿದರು ಪ್ರಿಯಾಂಕ್‌ ಬಂದಿಸಿಲ್ಲ

ಸಾಮಾಜಿಕ ಅರಿವು ಇರುವ ಸಿಎಂ ಸಿದ್ದರಾಮಯ್ಯ- ಶಿವರಾಜ ತಂಗಡಗಿ

Oct 08 2023, 12:01 AM IST
ಸಾಮಾಜಿಕ ನ್ಯಾಯದ ಅರಿವು ಇದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಅಂತಹ ಪರಿಕಲ್ಪನೆ ಇರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved