ಇ ಸಿಎಂ, ಮಂತ್ರಿ ಬದಲಾವಣೆ ಹೈಕಮಾಂಡಿಗೆ ಬಿಟ್ಟದ್ದು :ಬಿ.ಕೆ.ಹರಿಪ್ರಸಾದ್
Feb 17 2025, 12:34 AM ISTಬಿಜೆಪಿ ಹಾಗೂ ಆರ್.ಎಸ್.ಎಸ್ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣದಲ್ಲಿ ಶೇ.90ರಷ್ಟು ಎರಡೇ ತಿಂಗಳಲ್ಲಿ ಕಡಿಮೆಯಾಗಿದೆ ಎಂದು ನುಡಿದರು.ಯಾರೇ ಆಗಲಿ ಯಾವುದೇ ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಯತ್ನಕ್ಕೆ ಕೈ ಹಾಕಿದರೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವರಿಗೆ ಮನವಿ ಮಾಡಿದರು.