• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗಳಿಗೆ ನೀರು ಯೋಜನೆಗೆ 24 ರಂದು ಸಿಎಂ ಪ್ರಾಯೋಗಿಕ ಚಾಲನೆ- ಬಹಳ ವರ್ಷದ ರೈತರ ಕನಸನ್ನು ನೆರವೇರಿಸಿದ ಸಚಿವ ಕೆ. ವೆಂಕಟೇಶ್

Jan 17 2024, 01:49 AM IST
2017ರಲ್ಲಿ ಶಾಸಕರಾಗಿದ್ದ ಸಚಿವ ವೆಂಕಟೇಶ್ ಅವರು 295 ಕೋಟಿ ರು. ಯೋಜನೆ ರೂಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಚಾಲನೆಕೊಡಿಸಿದ್ದರು. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇತ್ತೀಚೆಗೆ 90ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಾಯೋಗಿಕವಾಗಿ ಇದೇ ತಿಂಗಳು 24 ನೇ ತಾರೀಕಿನಂದು ಚಾಲನೆ ನೀಡಲಿದ್ದಾರೆ

ನನ್ನ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ: ಸಂಸದ ಅನಂತಕುಮಾರ ಹೆಗೆಡೆ

Jan 17 2024, 01:48 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಗೆಲುವು ಸಾಧಿಸುವ ಮೂಲಕ 3ನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ.

ಸೈಬರ್‌ ಹ್ಯಾಕಥಾನ್‌ ನೋಂದಣಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

Jan 17 2024, 01:47 AM IST

ಅಪರಾಧ ತನಿಖಾ ವಿಭಾಗ(ಸಿಐಡಿ)ದಿಂದ ‘ಸಿಐಡಿ-ಡಿಕೋಡ್‌’ ಶೀರ್ಷಿಕೆಯಡಿ ಹಮ್ಮಿಕೊಂಡಿರುವ ‘ಸೈಬರ್‌ ಹ್ಯಾಕಥಾನ್‌’ ನೋಂದಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು..

ಜ.26ರಂದು ಪಂಜಾಬ್‌ ಸಿಎಂ, ಡಿಜಿಪಿ ಹತ್ಯೆ: ಪನ್ನು ಬೆದರಿಕೆ

Jan 17 2024, 01:46 AM IST
ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು ಜ.26ರ ಗಣರಾಜ್ಯೋತ್ಸವದಂದು ಪಂಜಾಬ್‌ ಮುಖ್ಯಮಂತ್ರಿ ಮತ್ತು ಪೊಲೀಸ್‌ ಮಹಾನಿರ್ದೇಶಕರನ್ನು ಕೊಲ್ಲುವ ಬೆದರಿಕೆ ಹಾಕಿದ್ದಾನೆ.

ರಾಜ್ಯ ಪೊಲೀಸ್‌ ಸಿಬ್ಬಂದಿಗೆ 5 ಬಂಪರ್‌ ಗಿಫ್ಟ್‌ ಘೋಷಿಸಿದ ಸಿಎಂ ಸಿದ್ದರಾಮಯ್ಯ

Jan 17 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಪೊಲೀಸರಿಗೆ 5 ಉಡುಗೊರೆಯನ್ನು ನೀಡಿದ್ದು, ವೈದ್ಯಕೀಯ ವೆಚ್ಚವನ್ನು 1500 ರುಗೆ ಹೆಚ್ಚಳ, ಸೇರಿ ಹಲವು ಪೊಲೀಸ್‌ ಸ್ನೇಹ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸೌಲಭ್ಯ ಕಲ್ಪಿಸಲು ಸಿಎಂ ಕರೆ ನೀಡಿದ್ದಾರೆ.

ಇಂದು ಸಂಗೊಳ್ಳಿ ರಾಯಣ್ಣ ಉತ್ಸವ ಉದ್ಘಾಟಿಸಲಿರುವ ಸಿಎಂ

Jan 17 2024, 01:45 AM IST
ಜ.17 ಮತ್ತು 18 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2024, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯ ಭೂಮಿ (ಶಿಲ್ಪವನ) ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ಉತ್ತರ ಕನ್ನಡಕ್ಕಾಗಿ ಅನಂತ್‌ ಏನು ಮಾಡಿದ್ದಾರೆ?: ಸಿಎಂ ಸಿದ್ಧರಾಮಯ್ಯ

Jan 16 2024, 01:49 AM IST
ಇತ್ತೀಚೆಗೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಕ್ಸಮರ ಜೋರಾಗಿದ್ದು, ಇದಕ್ಕೆ ಪುಷ್ಟಿ ಎಂಬಂತೆ ಮುಖ್ಯಮಂತ್ರಿಗಳು ‘ಅನಂತಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಗೆ ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ಸಬ್‌ಕಾ ಸಾಥ್‌ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಬಿಜೆಪಿ, ಮೋದಿಗೆ ಸಿಎಂ ಪರೋಕ್ಷ ಚಾಟಿ

Jan 16 2024, 01:45 AM IST
ಸಬ್‌ಕಾ ಸಾಥ್‌ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಬಿಜೆಪಿ, ಮೋದಿಗೆ ಸಿಎಂ ಪರೋಕ್ಷ ಚಾಟಿ. ಭೋವಿ ಸಮಾಜದ ಎಲ್ಲ ಬೇಡಿಕೆ ಈಡೇರಿಕೆಗೆ ಭರವಸೆ.

ಅನಂತಕುಮಾರ್‌ ಹೆಗಡೆ ಕೂಡಲೇ ಸಿಎಂ ಕ್ಷಮೆ ಯಾಚಿಸಲಿ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

Jan 15 2024, 01:45 AM IST
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏಕವಚನ ಬಳಸಿದ ಸಂಸದ ಅನಂತಕುಮಾರ್‌ ಹೆಗಡೆ ಕೂಡಲೇ ಸಿಎಂ ಕ್ಷಮೆ ಯಾಚಿಸಬೇಕು ಎಂದು ಸಚಿವ ಆರ್.ಬಿ. ತಿಮ್ಮಾಪುರ ಆಗ್ರಹಿಸಿದರು. ಭಾನುವಾರ ಹೊಸ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಜನರಿಂದ ಆಯ್ಕೆಯಾದ ಮುಖ್ಯಮಂತ್ರಿ. ಅದಕ್ಕೆ ಗೌರವ ಕೊಡ ಬೇಕಾಗಿರೋದು ಎಲ್ಲರ ಧರ್ಮ. ಅನಂತಕುಮಾರ್‌ ಹೆಗಡೆ ಯಾವುದೇ ಪಕ್ಷದಿಂದ ಗೆದ್ದಿರಬಹುದು. ಆ ರೀತಿಯ ಮಾತು ಯಾರಿಗೂ ಶೋಭೆಯಲ್ಲ. ಸಂವಿಧಾನ ಬದಲಾವಣೆ ಮಾಡುತ್ತೇನೆ ಎನ್ನುತ್ತಾರೆ ಸಂವಿಧಾನ ಇವನೊಬ್ಬನಿಗೆ ಬರೆದು ಕೊಟ್ಟಿದ್ದಾರಾ ಎಂದು ಟೀಕಿಸಿದರು.

ಶೋಷಿತರು ಸಂಘಟಿತರಾಗಿ ಹೋರಾಡಿ: ಸಿಎಂ ಸಿದ್ದರಾಮಯ್ಯ

Jan 14 2024, 01:35 AM IST
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಬಳಿ ಇರುವ ಕಲಬುರಗಿ ವಿಭಾಗೀಯ ಕನಕಗುರುಪೀಠದಲ್ಲಿ ನಡೆಯುತ್ತಿರುವ ಹಾಲುಮತ ಸಾಂಸ್ಕೃತಿಕ ವೈಭವ-2024 ಕಾರ್ಯಕ್ರಮ ಉದ್ಘಾಟನೆ, ಸಾಮಾಜಿಕ-ಧಾರ್ಮಿಕ ನ್ಯಾಯ ಚಿಂತನಾ ಗೋಷ್ಠಿ, ವಿದ್ಯಾರ್ಥಿ ನಿಲಯ ಭೂಮಿ ಪೂಜೆ ಹಾಗೂ ಪ್ರಶಸ್ತಿ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 213
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved