ಸಹಕಾರ ಸಂಸ್ಥೆ ರಾಜಕೀಯದಲ್ಲಿ ವಂಶ ಪರಂಪರೆ ಹೆಚ್ಚಳ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
Jan 08 2024, 01:45 AM ISTಗದಗ ಜಿಲ್ಲೆಯ ಕನಗಿನಹಾಳ ಗ್ರಾಮದಲ್ಲಿ ೧೯೦೫ರಲ್ಲಿ ಸಿದ್ದನಗೌಡ ಪಾಟೀಲ್ ಸ್ಥಾಪಿಸಿದ್ದು, ಇದು ಹೆಮ್ಮರವಾಗಿ ಬೆಳೆದಿದೆ. ರಾಜ್ಯವು ಸಹಕಾರ ಕ್ಷೇತ್ರದಲ್ಲಿ ೩ನೇ ಸ್ಥಾನದಲ್ಲಿದೆ. ೪೬ ಸಾವಿರ ವಿವಿಧೋದ್ದೇಶ ಸಹಕಾರ ಸಂಘಗಳಿದ್ದು, ೨.೫ ಕೋಟಿ ಜನರು ಸದಸ್ಯರಿದ್ದಾರೆ.