ಸಿಎಂ ಕೆಡಿಪಿ ಸಭೆ ಮ್ಯಾಚ್ ಫಿಕ್ಸಿಂಗ್: ಮುನಿಸ್ವಾಮಿ
Dec 28 2023, 01:45 AM ISTಕೋಲಾರ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಗಮನವು, ಸಾರ್ವಜನಿಕರಲ್ಲಿ ಜಿಲ್ಲೆಗೆ ಏನಾದರೂ ವಿಶೇಷ ಕೊಡುಗೆ, ಅನುದಾನ ಬಿಡುಗಡೆಯ ನಿರೀಕ್ಷೆ ಮೂಡಿಸಿತ್ತು. ಅದರೆ ಕೆ.ಡಿ.ಪಿ. ಸಭೆಯು ಮ್ಯಾಚ್ ಫಿಕ್ಷಿಂಗ್ ಮಾದರಿಯಲ್ಲಿ ನಡೆಯಿತು,