ಕೊಡಗಿಗೆ ಇಂದು ಸಿಎಂ, ಡಿಸಿಎಂ: ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಉದ್ಘಾಟನೆ
Jan 31 2025, 12:46 AM ISTಭಾಗಮಂಡಲದ ಹತ್ತಿರ ಮಡಿಕೇರಿ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಿದ ಮೇಲು ಸೇತುವೆ ಕಾಮಗಾರಿ ಉದ್ಘಾಟನಾ ಸಮಾರಂಭ ಶುಕ್ರವಾರ ಅಪರಾಹ್ನ 3ಕ್ಕೆ ಭಾಗಮಂಡಲದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು.