ಮುಂದೆ ಒಳ್ಳೆಯ ಸಿಎಂ ಮೂಲಕ ಮೀಸಲಾತಿ ಪಡಿತೇವಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ
Jan 16 2025, 12:45 AM IST2ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಅಪಮಾನಕ್ಕೆ ಪ್ರತೀಕಾರದ ಹೋರಾಟಕ್ಕೆ ಸಜ್ಜಾಗಿದ್ದು, ರಾಜ್ಯದ 224 ವಿಧಾನಸಭೆಗಳ 18,000 ಹಳ್ಳಿಗಳ ಮನೆಮನೆಗೆ ತೆರಳಲು ನಿರ್ಧಾರ ಮಾಡಿದ್ದಾಗಿ ತಿಳಿಸಿದರು.