ಎಲ್ಲದರ ಬಗ್ಗೆ ಸಿಎಂ, ಹೈ ಕಮಾಂಡ್ ಹೇಳಬೇಕು
Jan 13 2025, 12:47 AM ISTಕನ್ನಡಪ್ರಭ ವಾರ್ತೆ ವಿಜಯಪುರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಏನು ಚರ್ಚೆಯಾಗಿದೆ ಎಂದು ನನಗಾಗಲಿ, ಶಾಸಕರು ಮತ್ತು ಸಚಿವರಿಗೆ ಯಾರಿಗೂ ಗೊತ್ತಿಲ್ಲ. ಏನು ಮಾತುಕತೆಯಾಗಿದೆ ಎಂಬುದನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಥವಾ ಹೈಕಮಾಂಡ್ ಮಾತ್ರ ಹೇಳಲು ಸಾಧ್ಯ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದರು.