ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣರ 11ನೇ ದಿನದ ವೈಕುಂಠ ಸಮಾರಾಧನೆ
Dec 21 2024, 01:18 AM ISTಒಕ್ಕಲಿಗ ಸಂಪ್ರದಾಯದಂತೆ ನಡೆಯುವ ದಿನದ ವಿಧಿ ವಿಧಾನಗಳ ವೇಳೆ ಗೀತ ನಮನ, ಗಣ್ಯರಿಂದ ಪುಷ್ಪನಮನ, ಮತ್ತಿತರ ಕಾರ್ಯಕ್ರಮಗಳು ನಿಯೋಜನೆಗೊಂಡಿದೆ. ಗಮಿಸುವ ಗಣ್ಯರು ಮತ್ತು ಸಾರ್ವಜನಿಕರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶಾಲ ಬಯಲಿನಲ್ಲಿ ಜರ್ಮನ್ ಟೆಂಟ್ ಅಳವಡಿಸಿ ಊಟದ ವ್ಯವಸ್ಥೆಗೆ ಪ್ರತ್ಯೇಕ ಸ್ಥಳ ನಿಯೋಜಿಸಲಾಗಿದೆ.