• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2 ವರ್ಷದಲ್ಲಿ ಎತ್ತಿನಹೊಳೆ ಕುಡಿವ ನೀರು ಯೋಜನೆ ಪೂರ್ಣ: ಸಿಎಂ

Jul 03 2025, 01:47 AM IST

ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ  9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮುಂದಿನ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

Jul 02 2025, 11:53 PM IST
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ, 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು, ಎಲ್ಲರನ್ನು ಮಾಡಲಾಗುವುದಿಲ್ಲ.

ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ: ಯೋಗೇಶ್ವರ್‌

Jul 02 2025, 11:52 PM IST
ಚನ್ನಪಟ್ಟಣ: ಸಿಎಂ ಬದಲಾವಣೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆ ರೀತಿಯ ಯಾವುದೇ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಅವರೇ ಪ್ರಸ್ತಾಪ ಮಾಡಿರೋದರಿಂದ ಅಂತಹ ಬೆಳವಣಿಗೆ ಏನು ಇಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನಾಯಕತ್ವ ಬದಲಾವಣೆ ಚರ್ಚೆಗಳಿಗೆ ಸಿದ್ದು ಬ್ರೇಕ್‌ 5 ವರ್ಷ ನಾನೇ ಸಿಎಂ : ಸಿದ್ದು

Jul 02 2025, 11:52 PM IST
ಮುಂದಿನ ಐದು ವರ್ಷ ನಾನೇ ಸಿಎಂ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಹಿಂದಿ ಪಠ್ಯದ ಭಾಗವಾಗಬೇಕು : ಮಹಾ ಸಿಎಂ ಪತ್ನಿ

Jul 02 2025, 11:50 PM IST
ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆ ವಿವಾದದ ನಡುವೆಯೇ ‘ ಹಿಂದಿ ಭಾಷೆ ಪಠ್ಯದ ಭಾಗವಾಗಬೇಕು’ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ ಪತ್ನಿ ಅಮೃತಾ ಫಡ್ನವೀಸ್‌ ಹೇಳಿಕೆ ನೀಡಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ.

2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ: ಸಿಎಂ

Jul 02 2025, 11:48 PM IST
ನಂದಿಬೆಟ್ಟ: ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಸೇರಿ 9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಡಿಕೆಶಿ ಸಿಎಂ ಪರವಾಗಿ 140 ಶಾಸಕರ ಬೆಂಬಲ: ಇಕ್ಬಾಲ್‌

Jul 02 2025, 01:47 AM IST
ಕಾಂಗ್ರೆಸ್ಸಿನ 140 ಶಾಸಕರ ಪೈಕಿ ಸಾಕಷ್ಟು ಶಾಸಕರ ಬೆಂಬಲ ಡಿ.ಕೆ.ಶಿವಕುಮಾರ್‌ ಅವರಿಗೆ ಇದೆ. ಹೀಗಾಗಿ ಅವರಿಗೆ ಮುಂದಿನ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡಬೇಕು ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ.

ಸಿದ್ದು ಲಾಟರಿ ಸಿಎಂ. ಸೋನಿಯಾಗೆ ಭೇಟಿ ಮಾಡಿಸಿದ್ದೇ ನಾನು: ಬಿಆರ್‌ಪಿ

Jul 02 2025, 01:47 AM IST
''ಸಿದ್ದರಾಮಯ್ಯಗೆ ಸೋನಿಯಾಗಾಂಧಿ ಮೊದಲು ಭೇಟಿ ಮಾಡಿಸಿದ್ದೇ ನಾನು. ಅವನ ಗ್ರಹಚಾರ ಚೆನ್ನಾಗಿತ್ತು, ಮುಖ್ಯಮಂತ್ರಿ ಆಗಿಬಿಟ್ಟ. ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ''.

ಹಾಸನ ಸರಣಿ ಸಾವಿಗೆ ಕೋವಿಡ್‌ ಲಸಿಕೆಯೂ ಕಾರಣ: ಸಿಎಂ ಶಂಕೆ

Jul 02 2025, 01:47 AM IST
‘ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ನಮ್ಮನ್ನು ಟೀಕಿಸುವ ಮುನ್ನ ಬಿಜೆಪಿ ನಾಯಕರು ತಮ್ಮ ಆತ್ಮಸಾಕ್ಷಿ ಪರೀಕ್ಷಿಸಿಕೊಳ್ಳಬೇಕು. ಏಕೆಂದರೆ, ಆತುರಾತುರದಲ್ಲಿ ಕೊರೋನಾ ಲಸಿಕೆಗೆ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು''

ಡಿಕೆಶಿ ಎರಡೂವರೆ ವರ್ಷಗಳ ಅವಧಿಗೆ ಸಿಎಂ

Jul 02 2025, 12:23 AM IST
ರಾಮನಗರ: ನೂರಕ್ಕೂ ಹೆಚ್ಚು ಶಾಸಕರು ಬದಲಾವಣೆ ಬಯಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಳಿದ ಎರಡೂವರೆ ವರ್ಷಗಳ ಅವಧಿಗೆ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್ ಸಿಡಿಸಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 214
  • next >

More Trending News

Top Stories
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved