ಹಾಡಿಗಳಲ್ಲಿ ಮೂಲಸೌಕರ್ಯ ಒದಗಿಸಲು ವಿವಿಧ ಇಲಾಖೆ ರಾಜ್ಯಮಟ್ಟದ ಅಧಿಕಾರಿಗಳಿಗೆ ಸಿಎಂ ಸೂಚನೆ: ಅನಿಲ್ ಚಿಕ್ಕಮಾದು
Nov 30 2024, 12:45 AM ISTಎಚ್.ಡಿ. ಕೋಟೆ ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಕೆರೆ ಹಾಡಿಯಲ್ಲಿ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ್ದರು, ನಂತರ ಬೆಂಗಳೂರಿನಲ್ಲಿ ಅರಣ್ಯ ಇಲಾಖೆ ಹಾಗೂ ವಿವಿಧ, ಇಲಾಖೆಗಳ ರಾಜ್ಯಮಟ್ಟದ ಅಧಿಕಾರಿಗಳ ಸಭೆ ನಡೆಸಿ ಆದಿವಾಸಿಗಳ ಬಹುದಿನ ಬೇಡಿಕೆಗಳಾದ ರಸ್ತೆ, ವಿದ್ಯುತ್ , ಕುಡಿಯುವ ನೀರು, ಮುಖ್ಯವಾಗಿ ಜಮಿಗಳಿಗೆ ಹಕ್ಕು ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.